ಇನ್ನೆರಡು ತಿಂಗಳಲ್ಲಿ ಈ ರಾಶಿಯವರ ಎಲ್ಲಾ ಕಷ್ಟಗಳಿಗೆ ಕೊನೆ ! ಮತ್ತೇನಿದ್ದರೂ ಸುಖದ ಸುಪ್ಪತ್ತಿಗೆ

Fri, 08 Sep 2023-5:14 pm,

ಮೇಷ ರಾಶಿ - ನಿಮ್ಮ ಗೌರವ ಹೆಚ್ಚಾಗುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರ ಮಾಡಿದರೆ, ವ್ಯಾಪಾರವು ಕೈ ಹಿಡಿಯುತ್ತದೆ. ಬಹಳ ದಿನಗಳಿಂದ ಕೈ ಸೇರದೇ ಹೊರಗೆ ಉಳಿದಿದ್ದ ಹಣ ಕೈ ಸೇರುವುದು. 

ವೃಷಭ ರಾಶಿ - ವೃಷಭ ರಾಶಿಯವರಿಗೆ ಸಮಯ ಉತ್ತಮವಾಗಿರುತ್ತದೆ.  ಸಂತೋಷ ಮತ್ತು ಸಮೃದ್ಧಿ ಹೆಚ್ಚುತ್ತದೆ. ಹಣಕಾಸಿನ ತೊಂದರೆಗಳು ಪರಿಹಾರವಾಗುತ್ತದೆ. 

ಮಿಥುನ ರಾಶಿ – ಮಿಥುನ ರಾಶಿಯವರಿಗೆ ಅನಿರೀಕ್ಷಿತ ಆರ್ಥಿಕ ಲಾಭವಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ವೃತ್ತಿ ಅಥವಾ ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿದೆ.   

ಕರ್ಕಾಟಕ ರಾಶಿ - ಕರ್ಕ ರಾಶಿಯವರು ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ನಿರೀಕ್ಷಿಸಬಹುದು. ಹಣಕಾಸಿನ ವಿಷಯದಲ್ಲಿ ಅಭಿವೃದ್ದಿಯಾಗುವುದು. ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವುದು ಸಾಧ್ಯವಾಗುತ್ತದೆ.  

ಕನ್ಯಾ ರಾಶಿ- ಕನ್ಯಾ ರಾಶಿಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಾರೆ.  ಈ ಸಮಯವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ. ಈ ಅವಧಿಯಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯುವಿರಿ.   

ಧನು ರಾಶಿ- ಈ ಸಮಯವು ಧನು ರಾಶಿಯವರಿಗೆ ತುಂಬಾ ಅನುಕೂಲಕರವಾಗಿರುತ್ತದೆ. ಅದೃಷ್ಟದ ಸಂಪೂರ್ಣ ಬೆಂಬಲ ಸಿಗುವುದು.  ಆರ್ಥಿಕ ಸ್ಥಿತಿ ಸುಧಾರಿಸುವುದು. ಆರ್ಥಿಕ ಲಾಭವಾಗುವುದು.  ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link