ಈ ರಾಶಿಯವರ ಎಲ್ಲಾ ಕಷ್ಟಗಳಿಗೂ ಕೊನೆ ! ಮುಂದಿನ ತಿಂಗಳಿನಿಂದಲೇ ಬಂಗಾರದ ಬದುಕು

Wed, 13 Sep 2023-3:36 pm,

ಪ್ರಸ್ತುತ ಮೇಷ ರಾಶಿಯಲ್ಲಿರುವ ರಾಹು ಅಕ್ಟೋಬರ್ ೩೦ಕ್ಕೆ ಮೀನ  ರಾಶಿಯನ್ನು ಪ್ರವೇಶಿಸುತ್ತಾನೆ. ರಾಹು ಮೀನ ರಾಶಿಯನ್ನು ಪ್ರವೇಶಿದಂತೆಯೇ ಮೂರು ರಾಶಿಯವರ ಜೀವನದಿಂದ ಕಷ್ಟಗಳು ಸರಿದು ಸುಖ ಸಂತೋಷ ನೆಲೆಯಾಗುತ್ತದೆ. ಜೀವನದಲ್ಲಿ ಇಲ್ಲಿಯವರೆಗೆ ಎದುರಾಗಿದ್ದ ಎಲ್ಲಾ ರೀತಿಯ ಸಮಸ್ಯೆಗಳು ಪರಿಹಾರವಾಗುತ್ತದೆ. 

ವೃಷಭ ರಾಶಿ : ವೃಷಭ ರಾಶಿಯವರ ಆರ್ಥಿಕ ಸ್ಥಿತಿ ಬದಲಾಗುತ್ತದೆ. ಸಂಪತ್ತು ಅಧಿಕವಾಗುತ್ತದೆ. ವೃತ್ತಿಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರುವ ಸಾಧ್ಯತೆ ಇದೆ. ಇಲ್ಲಿಯವರೆಗೆ ಎದುರಾಗಿದ್ದ ಎಲ್ಲಾ ರೀತಿಯ ಸವಾಲುಗಳು ಬಗೆಹರಿಯುತ್ತವೆ.    

ಕನ್ಯಾ ರಾಶಿ : ಅನಿರೀಕ್ಷಿತವಾಗಿ ಆರ್ಥಿಕ ಲಾಭವಾಗುವ ಸಾಧ್ಯತೆಗಳಿವೆ. ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ವೃತ್ತಿಪರ ಜೀವನವು ಸುಗಮವಾಗಿ ಸಾಗುತ್ತದೆ. ಹೊಸ ಕೆಲಸದ ಅವಕಾಶ ಸಿಗುತ್ತದೆ.   

ಮಕರ ರಾಶಿ  : ಆದಾಯ ಹೆಚ್ಚಳವಾಗಲಿದೆ. ಸಂಪನ್ಮೂಲಗಳನ್ನು ಬುದ್ಧಿವಂತಿಕೆಯಿಂದ ನಿರ್ವಹಿಸುವುದರಿಂದ ಆರ್ಥಿಕ ಸ್ಥಿರತೆ ಇರುತ್ತದೆ. ರಾಹು ಸಂಚಾರವು ಸಕಾರಾತ್ಮಕ ಬದಲಾವಣೆಯನ್ನು ತರಲಿದ್ದು, ಮಕರ ರಾಶಿಯವರ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ

ZEENEWS TRENDING STORIES

By continuing to use the site, you agree to the use of cookies. You can find out more by Tapping this link