ಇಂದಿನಿಂದ ಈ ಐದು ರಾಶಿಯವರ ಜೀವನದಲ್ಲಿ ಉಕ್ಕುವುದು ಧನ ! ಸಮಸ್ಯೆಗಳೆಲ್ಲಾ ಇನ್ನು ಮಾರು ದೂರ

Fri, 14 Apr 2023-9:02 am,

ಮೇಷ ರಾಶಿ : ಸೂರ್ಯ ಇಂದು ಸಂಜೆ 3.12 ಕ್ಕೆ ಮೇಷ ರಾಶಿಯನ್ನೇ ಪ್ರವೇಶಿಸಲಿದ್ದಾನೆ. ಇದು ಮೇಷ ರಾಶಿಯವರ ಜೀವನದ ಮೇಲೆ ಭಾರೀ ಪರಿಣಾಮವನ್ನು ಉಂಟು ಮಾಡಲಿದೆ. ಈ ರಾಶಿಯವರ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಈ ಸಮಯದಲ್ಲಿ ತೆಗೆದುಕೊಂಡರೆ ಯಶಸ್ಸು ಸಿಗುವುದು. ವೃತ್ತಿ ಜೀವನದಲ್ಲಿ ಪ್ರಗತಿ ಕಾಣಲಿದೆ. ಹೊಸ ಕೆಲಸಕ್ಕೆ ಸೇರಬಹುದು. ವ್ಯಾಪಾರದಲ್ಲಿಯೂ ಲಾಭವಾಗಲಿದೆ. 

ಮಿಥುನ ರಾಶಿ : ಸೂರ್ಯನ ಸಂಚಾರವು ಮಿಥುನ ರಾಶಿಯವರಿಗೆ ಉತ್ತಮ ಯಶಸ್ಸನ್ನು ನೀಡುತ್ತದೆ. ನೀವು ಮಾಡುವ ಕೆಲಸಕ್ಕೆ ಪ್ರಶಂಸೆ ಸಿಗುತ್ತದೆ. ದೊಡ್ಡ ಸ್ಥಾನ ಅಥವಾ ಹೊಸ ಜವಾಬ್ದಾರಿ ನಿಮಗೆ ಸಿಗುತ್ತದೆ. ವ್ಯಾಪಾರಸ್ಥರಿಗೆ ವಿಶೇಷ ಲಾಭವಾಗಲಿದೆ. ಹೊಸ ಕೆಲಸವನ್ನು ಪ್ರಾರಂಭಿಸಬಹುದು. 

ಕರ್ಕಾಟಕ ರಾಶಿ : ಸೂರ್ಯನ ರಾಶಿಯಲ್ಲಿ ಆಗುವ ಬದಲಾವಣೆಯು ಕರ್ಕಾಟಕ ರಾಶಿಯವರ ಜೀವನದಲ್ಲಿ ಹಣದ ಹೊಳೆ ಹರಿಸುತ್ತದೆ. ನಿಮ್ಮ ಆಯ್ಕೆಯ ಉದ್ಯೋಗ ನಿಮಗೆ ಪ್ರಾಪ್ತಿಯಾಗುತ್ತದೆ. ಕೆಲಸದ ಸ್ಥಳದಲ್ಲಿ ಉತ್ತಮ ವಾತಾವರಣವಿರುತ್ತದೆ. ವಿದೇಶ ಪ್ರವಾಸಕ್ಕೆ ಹೋಗುವುದು ಸಾಧ್ಯವಾಗುತ್ತದೆ. 

ಸಿಂಹ ರಾಶಿ : ಸಿಂಹ ರಾಶಿಗೆ ಸೂರ್ಯನೇ ಅಧಿಪತಿ. ಸೂರ್ಯನ ರಾಶಿ ಬದಲಾವಣೆಯು  ಸಿಂಹ ರಾಶಿಯವರಿಗೆ ಲಾಭವನ್ನು ನೀಡುತ್ತದೆ.  ಹಣಕಾಸಿನ ಪ್ರಯೋಜನವಾಗಲಿದೆ. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ.   

ವೃಶ್ಚಿಕ ರಾಶಿ : ಸೂರ್ಯನ ಸಂಚಾರವು ವೃಶ್ಚಿಕ ರಾಶಿಯವರಿಗೆ ಬಡ್ತಿ ನೀಡಿ ಆದಾಯದಲ್ಲಿ ಹೆಚ್ಚಳವನ್ನು ನೀಡುತ್ತದೆ. ಸರ್ಕಾರಿ ಉದ್ಯೋಗಿಗಳ ವಿಷಯದಲ್ಲಿಯೂ ಸಮಯ ವಿಶೇಷವಾಗಿ ಪ್ರಯೋಜನಕಾರಿಯಾಗಿರುತ್ತದೆ. ವ್ಯಾಪಾರಸ್ಥರ ವ್ಯಾಪಾರ ವೃದ್ಧಿಯಾಗಲಿದೆ. ಹೆಚ್ಚು ಲಾಭ ಗಳಿಸಬಹುದು. 

 ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link