ಇಂದಿನಿಂದ ಬದಲಾಗುವುದು ಈ ರಾಶಿಯವರ ಅದೃಷ್ಟ ! ಈ ರಾಶಿಯವರ ಜೀವನದಲ್ಲಿ ಒಲಿದು ಬರುವುದು ಅಪಾರ ಧನ ಸಂಪತ್ತು !

Venus transit april 2023: ಜ್ಯೋತಿಷ್ಯ ಶಾಸ್ತ್ರದ ಇಂದು 11 .10 ಕ್ಕೆ ಶುಕ್ರ ತನ್ನದೇ ರಾಶಿಯಾದ ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ ಮಾಲವ್ಯ ರಾಜಯೋಗ ನಿರ್ಮಾಣವಾಗುತ್ತಿದೆ. 

ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಅನೇಕ ಬಾರಿ ಗ್ರಹಗಳ ವಿಶೇಷ ಸ್ಥಿತಿಗಳು ಅನೇಕ ಮಂಗಳಕರ ರಾಜಯೋಗಗಳನ್ನು ಸೃಷ್ಟಿಸುತ್ತವೆ. ರಾಜಯೋಗ ಎಂದರೆ ಈ ಅವಧಿಯಲ್ಲಿ ವ್ಯಕ್ತಿ ಶುಭ ಫಲಗಳನ್ನು ಪಡೆಯುತ್ತಾನೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಯೋಗ ವ್ಯಕ್ತಿಯನ್ನು ಸಿರಿವಂತರನ್ನಾಗಿಸುತ್ತದೆ. ಸಂಪತ್ತು ಮತ್ತು ಸಮೃದ್ಧಿಯನ್ನು ನೀಡುವ ಶುಕ್ರನು ಇನ್ನು ಕೆಲವೇ ಕ್ಷಣಗಳಲ್ಲಿ ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /4

ಜ್ಯೋತಿಷ್ಯ ಶಾಸ್ತ್ರದ ಇಂದು 11 .10 ಕ್ಕೆ ಶುಕ್ರ ತನ್ನದೇ ರಾಶಿಯಾದ ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ ಮಾಲವ್ಯ ರಾಜಯೋಗ ನಿರ್ಮಾಣವಾಗುತ್ತಿದೆ. ಈ ಯೋಗವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈ ಯೋಗದ ಕಾರಣ ಅನೇಕ ರಾಶಿಯವರ ಜೀವನದಲ್ಲಿ ಮಂಗಳಕರ ಫಲಿತಾಂಶಗಳು ಕಂಡು ಬರುತ್ತವೆ. ಮಾಲವ್ಯ ಯೋಗವು ಕೆಲ ರಾಶಿಯವರಿಗೆ ಬಹಳ ಪ್ರಯೋಜನಕಾರಿಯಾಗಲಿದೆ. 

2 /4

ಶುಕ್ರ ಸಂಕ್ರಮಣದಿಂದ ಈ ರಾಶಿಯಲ್ಲಿ ಮಾಲವ್ಯ ರಾಜಯೋಗ ಉಂಟಾಗುತ್ತದೆ. ಈ ರಾಶಿಯ ಲಗ್ನದ ಮನೆಯಲ್ಲಿ ಶುಕ್ರ ಸಂಚಾರ ಆಗಲಿದೆ. ಈ ಸಮಯದಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಯಾವುದೇ ಕೆಲಸವನ್ನು  ಆತ್ಮವಿಶ್ವಾಸದಿಂದ ಮಾಡಿ ಮುಗಿಸುವುದು ಸಾಧ್ಯವಾಗುತ್ತದೆ.  ಶುಕ್ರನ ಸಂಚಾರವು ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತದೆ. ಈ ಸಮಯದಲ್ಲಿ, ವಿತ್ತೀಯ ಲಾಭಕ್ಕಾಗಿ ಅನೇಕ ಅವಕಾಶಗಳಿವೆ. 

3 /4

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಸಮಯವು ನಿಮ್ಮ ರಾಶಿಯವರಿಗೆ ತುಂಬಾ ಒಳ್ಳೆಯದು. ನಿಮ್ಮ ರಾಶಿಯ ಹತ್ತನೇ ಮನೆಯಲ್ಲಿ ಮಾಲವ್ಯ ರಾಜಯೋಗವು ರೂಪುಗೊಳ್ಳುತ್ತಿದೆ. ಕೆಲಸ ಹುಡುಕುತ್ತಿರುವ ಜನರು ಈ ಅವಧಿಯಲ್ಲಿ ಕೆಲಸ ಪಡೆಯಬಹುದು. ವ್ಯಾಪಾರಸ್ಥರು ಹೆಚ್ಚಿನ ಲಾಭವನ್ನು ಗಳಿಸುವರು. ಕೆಲಸ ಮಾಡುವವರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ಸಂಬಳದಲ್ಲಿ ಹೆಚ್ಚಳವಾಗಲಿದೆ. ಆಸ್ತಿ ಅಥವಾ ವಾಹನವನ್ನು ಖರೀದಿಸುವ ಯೋಗವಿದೆ. ಹೊಸ ಕೆಲಸವನ್ನು ಪ್ರಾರಂಭಿಸಲು ಈ ಸಮಯ ಅನುಕೂಲಕರವಾಗಿದೆ. 

4 /4

ಮಾಲವ್ಯ ರಾಜಯೋಗವು ಕುಂಭ ರಾಶಿಯ ನಾಲ್ಕನೇ ಮನೆಯಲ್ಲಿ ರೂಪುಗೊಳ್ಳುತ್ತಿದೆ. ಇದು ಸೌಕರ್ಯಗಳು ಮತ್ತು ವಾಹನಗಳ ಅಂಶ. ವಾಹನ ಖರೀದಿಗೆ ಇದು ಶುಭ ಸಮಯ. ಮನೆ, ಫ್ಲಾಟ್, ಪೀಠೋಪಕರಣ ಇತ್ಯಾದಿಗಳನ್ನು ಖರೀದಿಸುವ ಎಲ್ಲಾ ಸಾಧ್ಯತೆಗಳೂ ಇವೆ. ಕುಟುಂಬದಲ್ಲಿ ಶಾಂತಿಯ ವಾತಾವರಣ ಇರುತ್ತದೆ.  ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)