ಜ್ಯೋತಿಷ್ಯದ ಪ್ರಕಾರ ಹೊಸ ವರ್ಷದಲ್ಲಿ ಬುಧ ಗ್ರಹದ ದಯೆಯಿಂದ ಈ ರಾಶಿಯವರ ಬದುಕಿನ ಎಲ್ಲಾ ಕಷ್ಟಗಳು ನಿವಾರಣೆಯಾಗಲಿದೆ. ಬದುಕಿನಲ್ಲಿನ ಸಮಸ್ಯೆಗಳಿಗೆ ವಿದಾಯ ಹೇಳಿ ಇವರು ನೆಮ್ಮದಿಯ ಮತ್ತು ಐಶಾರಾಮದ ಜೀವನ ನಡೆಸುತ್ತಾರೆ.
ಬೆಂಗಳೂರು : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜನವರಿ 2 ರಂದು ಅಂದರೆ ಇಂದು ಬೆಳಿಗ್ಗೆ 08:06 ಕ್ಕೆ ಬುಧನು ವೃಶ್ಚಿಕ ರಾಶಿಯಲ್ಲಿ ನೇರವಾಗಿ ಚಲಿಸಲು ಆರಂಭಿಸುತ್ತಾನೆ.ಜ್ಯೋತಿಷ್ಯದಲ್ಲಿ ಯಾವುದೇ ಗ್ರಹದ ನೇರ ನಡೆಯನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ.ಈ ಅವಧಿಯಲ್ಲಿ, ಕೆಲವು ರಾಶಿಯವರು ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಜ್ಯೋತಿಷ್ಯದ ಪ್ರಕಾರ ಹೊಸ ವರ್ಷದಲ್ಲಿ ಬುಧ ಗ್ರಹದ ದಯೆಯಿಂದ ಈ ರಾಶಿಯವರ ಬದುಕಿನ ಎಲ್ಲಾ ಕಷ್ಟಗಳು ನಿವಾರಣೆಯಾಗಲಿದೆ. ಬದುಕಿನಲ್ಲಿನ ಸಮಸ್ಯೆಗಳಿಗೆ ವಿದಾಯ ಹೇಳಿ ಇವರು ನೆಮ್ಮದಿಯ ಮತ್ತು ಐಶಾರಾಮದ ಜೀವನ ನಡೆಸುತ್ತಾರೆ.
ತುಲಾ ರಾಶಿ :ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ ನೇರವಾಗಿರುವುದರಿಂದ ತುಲಾ ರಾಶಿಯ ಜನರು ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ.ಗಳಿಕೆಯಲ್ಲಿ ಹೆಚ್ಚಳವಾಗಲಿದೆ.ಹೆಚ್ಚುವರಿ ಆದಾಯದ ಮೂಲವನ್ನು ಪಡೆಯುತ್ತೀರಿ.ಈ ಅವಧಿಯಲ್ಲಿ ಆರ್ಥಿಕ ಸುಧಾರಣೆ ಕಂಡುಬರುವುದು.ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ವೇಗವಾಗಿ ಹೆಚ್ಚಾಗುತ್ತದೆ.
ಸಿಂಹ ರಾಶಿ :ವ್ಯಾಪಾರಸ್ಥರಿಗೆ ವಿಶೇಷವಾಗಿ ಫಲಪ್ರದವಾಗಲಿದೆ. ಐಷಾರಾಮಿ ಸೌಕರ್ಯಗಳನ್ನು ಖರೀದಿಸುವುದು ಸಾಧ್ಯವಾಗುತ್ತದೆ. ವ್ಯಾಪಾರ ಅವಕಾಶಗಳು ಮತ್ತು ಸಾಧ್ಯತೆಗಳು ತೆರೆದುಕೊಳ್ಳುತ್ತದೆ.ಈ ಸಮಯದಲ್ಲಿ ನೀವು ಆರ್ಥಿಕವಾಗಿ ಬಲಶಾಲಿಯಾಗುತ್ತೀರಿ.ಖಾಸಗಿ ವಲಯಗಳಲ್ಲಿ ತೊಡಗಿರುವ ಜನರು ವಿದೇಶದಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದು, ಇದು ಅವರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ.
ಕನ್ಯಾರಾಶಿ :ಬುಧ ಸಂಕ್ರಮಣವು ಕನ್ಯಾ ರಾಶಿಯ ಜನರಿಗೆ ಧನಾತ್ಮಕ ಫಲಿತಾಂಶಗಳನ್ನು ತರಲಿದೆ. ಈ ಸಮಯದಲ್ಲಿ ವೃತ್ತಿಪರ ಜೀವನದಲ್ಲಿ ಅನೇಕ ಹಠಾತ್ ಘಟನೆಗಳು ಸಂಭವಿಸುತ್ತವೆ.ಬಡ್ತಿ ಮತ್ತು ಇತರ ಉದ್ಯೋಗ ಸಂಬಂಧಿತ ಪ್ರಯೋಜನಗಳನ್ನು ಪಡೆಯುವುದು ಸಾಧ್ಯವಾಗುತ್ತದೆ. ಉತ್ತಮ ಉದ್ಯೋಗಾವಕಾಶಗಳು ಸಿಗುತ್ತವೆ. ಈ ಸಮಯದಲ್ಲಿ ನೀವು ಉತ್ತಮ ಆದಾಯವನ್ನು ಪಡೆಯುವಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.