ಅಕ್ವೇರಿಯಸ್

  • Jan 31, 2024, 14:07 PM IST
1 /5

ಮೇಷ ರಾಶಿ : ಮೇಷ ರಾಶಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ನೀವು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಯಶಸ್ಸು ಕೈ ಹಿಡಿಯಲಿದೆ. ಉದ್ಯೋಗಕ್ಕಾಗಿ ಹುಡುಕುತ್ತಿರುವವ ಹುಡುಕಾಟ ಕೊನೆಯಾಗುವುದು.ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ.

2 /5

ವೃಷಭ ರಾಶಿ : ನಿಮ್ಮ ವೇತನ ಹೆಚ್ಚಾಗುವ ಎಲಾ ಸಾಧ್ಯತೆಗಳಿವೆ. ಆರ್ಥಿಕ ಲಾಭವಾಗುವ ಸಾಧ್ಯತೆಗಳೂ ಇವೆ. ವೃತ್ತಿಜೀವನದ ವಿಷಯದಲ್ಲಿ ಯಶಸ್ಸು ನಿಮ್ಮದಾಗುವುದು. ನೀವು ದೀರ್ಘ ಕಾಲದಿಂದ ನಿರೀಕ್ಷೆ ಮಾಡುತ್ತಿದ್ದ ಯಶಸ್ಸು ನಿಮ್ಮದಾಗುವುದು.    

3 /5

ಕನ್ಯಾರಾಶಿ :ವೃತ್ತಿ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಇತ್ತ ಪ್ರತಿ ಹೆಜ್ಜೆಯಲ್ಲೂ ಜಯಭೇರಿ ಬಾರಿಸುತ್ತೀರಿ. ವ್ಯಾಪಾರಸ್ಥರು ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುವುದು ಸಾಧ್ಯವಾಗುತ್ತದೆ. ಆರ್ಥಿಕ ಸ್ಥಿತಿಯೂ ಬಲಗೊಳ್ಳುವುದು. 

4 /5

ತುಲಾ :ತುಲಾ ರಾಶಿಯ ಜನರ ಜೀವನದ ಮೇಲೆ ಬಹಳ ಧನಾತ್ಮಕ ಪ್ರಭಾವವನ್ನು ಬೀರಲಿದೆ.  ಕೆಲಸದ ಕ್ಷೇತ್ರದಲ್ಲಿ ಯಶಸ್ಸು ಸಿಗುವುದು. ಹೊಸ ಅವಕಾಶಗಳನ್ನು ಪಡೆಯುತ್ತೀರಿ.  ಆರೋಗ್ಯವೂ ಉತ್ತಮವಾಗಿರುತ್ತದೆ. 

5 /5

ಅಕ್ವೇರಿಯಸ್ :ಆರ್ಥಿಕ ಲಾಭದ ಸಾಧ್ಯತೆಗಳಿರುತ್ತವೆ. ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ವ್ಯಾಪಾರ ಮಾಡುವವರಿಗೆ ಲಾಭವಾಗಲಿದೆ. ಹಣಕಾಸಿನ ತೊಂದರೆ ನಿಮ್ಮನ್ನು ಕಾಡುವುದಿಲ್ಲ.  ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)