ಮಧುಮೇಹದಿಂದ ಬಳಲುತ್ತಿರುವವರಿಗೆ ಆಹಾರದಲ್ಲಿ ಕೆಂಪು ಬಣ್ಣದ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವುದು ಬಹಳ ಪ್ರಯೋಜನಕಾರಿಯಾಗಿರಲಿದೆ.
ಬೆಂಗಳೂರು : ಮಧುಮೇಹದಿಂದ ಬಳಲುತ್ತಿರುವವರಿಗೆ ಆಹಾರದಲ್ಲಿ ಕೆಂಪು ಬಣ್ಣದ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸುವುದು ಬಹಳ ಪ್ರಯೋಜನಕಾರಿಯಾಗಿರಲಿದೆ. ಅವು ಉತ್ಕರ್ಷಣ ನಿರೋಧಕಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಸೇಬು ಹಣ್ಣಿನಲ್ಲಿ ಫೈಬರ್ ಮತ್ತು ವಿಟಮಿನ್ ಸಿ ಅಡಗಿರುತ್ತದೆ. ಇದರಲ್ಲಿರುವ ಪೆಕ್ಟಿನ್, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.
ಟೊಮ್ಯಾಟೋ ಲೈಕೋಪೀನ್ ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದು ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳು ಇದನ್ನು ಸೇವಿಸುವುದರಿಂದ ಹೆಚ್ಚು ಲಾಭವಾಗುತ್ತದೆ.
ದಾಳಿಂಬೆಯು ಉತ್ಕರ್ಷಣ ನಿರೋಧಕಗಳು ಮತ್ತು ಪಾಲಿಫಿನಾಲ್ಗ್ ಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ.
ಕೆಂಪು ಕ್ಯಾಪ್ಸಿಕಂ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಮಿನ್ ಎ, ಸಿ ಮತ್ತು ಬಿ 6 ಅನ್ನು ಹೊಂದಿರುತ್ತದೆ.ಇದು ಚಯಾಪಚಯವನ್ನು ಸುಧಾರಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
ಪ್ಲಮ್ ಕರಗುವ ಫೈಬರ್ ಅನ್ನು ಹೊಂದಿರುತ್ತದೆ. ಇದು ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.