ಯೂರಿಕ್ ಆಸಿಡ್ ನಿಯಂತ್ರಿಸಿ ಕೀಲು, ಸಂಧಿ ನೋವಿಗೆ ಸಂಪೂರ್ಣ ಪರಿಹಾರ ನೀಡುತ್ತದೆ ಈ ಐದು ಹಣ್ಣುಗಳು

Winter Fruits For Uric Acid :ನಿಯಮಿತವಾಗಿ ಆಹಾರಕ್ರಮದ ಮೇಲೆ ಗಮನಹರಿಸುತ್ತಾ ಬಂದರೆ ಯೂರಿಕ್ ಆಮ್ಲದ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು. 

Winter Fruits For Uric Acid : ಯೂರಿಕ್ ಆಮ್ಲದ ಕಾರಣದಿಂದಾಗಿ, ಕಾಲು ಮತ್ತು ಕೈಗಳ ಕೀಲುಗಳಲ್ಲಿ ಬಹಳಷ್ಟು ನೋವು ಕಾಣಿಸಿಕೊಳ್ಳುತ್ತದೆ. ರಕ್ತದಲ್ಲಿನ ಯೂರಿಕ್ ಆಮ್ಲ ಹೆಚ್ಚಾಗುತ್ತಿದ್ದಂತೆಯೇ,   ದೇಹದಲ್ಲಿನ ಕಲ್ಮಶಗಳ ಮಟ್ಟದ ಹೆಚ್ಚಳವನ್ನು ಸೂಚಿಸುತ್ತದೆ. ಈ ಹಿನ್ನೆಲೆಯಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗುತ್ತದೆ. ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುವ ಉತ್ತಮ ಮಾರ್ಗವೆಂದರೆ ಆಹಾರದಲ್ಲಿ ಕೆಲವು ಆರೋಗ್ಯಕರ ವಸ್ತುಗಳನ್ನು ಸೇರಿಸಿಕೊಳ್ಳುವುದು. ನಿಯಮಿತವಾಗಿ ಆಹಾರಕ್ರಮದ ಮೇಲೆ ಗಮನಹರಿಸುತ್ತಾ ಬಂದರೆ ಯೂರಿಕ್ ಆಮ್ಲದ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಚಳಿಗಾಲದಲ್ಲಿ, ಅನೇಕ ರೀತಿಯ ಹಣ್ಣುಗಳು ಮತ್ತು ತರಕಾರಿಗಳು ಮಾರುಕಟ್ಟೆಗೆ ಕಾಲಿಡುತ್ತವೆ. ಇದು ನಿಮ್ಮ ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ. 

2 /5

ಕಿತ್ತಳೆ ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ. ಇದು ಅನೇಕ ಅಗತ್ಯ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ. ಇದು ಸಂಧುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕ್ರಿಸ್ಟಲ್ ಗಳನ್ನು ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ.  

3 /5

ರಕ್ತದಲ್ಲಿನ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು, ನಿಯಮಿತವಾಗಿ ಪೇರಳೆಯನ್ನು ಸೇವಿಸಬಹುದು. ಚಳಿಗಾಲದಲ್ಲಿ ಪೇರಳೆ ಹಣ್ಣು ಮಾರುಕಟ್ಟೆಯಲ್ಲಿ ಹೆಚ್ಚಾಗಿ ಲಭ್ಯವಿರುತ್ತದೆ. ಇದರಲ್ಲಿರುವ ಫೈಬರ್ ಮತ್ತು ವಿಟಮಿನ್ ಸಿ ಯುರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಪರಿಣಾಮಕಾರಿಯಾಗಿದೆ.

4 /5

ಚೆರ್ರಿಯಲ್ಲಿರುವ ಆಂಥೋಸಯಾನಿನ್‌ಗಳು ಉರಿಯೂತದ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿವೆ. ಇದು ದೇಹದಲ್ಲಿನ ನೋವು ಮತ್ತು ಊತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಹೆಚ್ಚುತ್ತಿರುವ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ನಿಮ್ಮ ದೈನಂದಿನ ಆಹಾರದಲ್ಲಿ ಚೆರ್ರಿ ಸೇರಿಸಿಕೊಳ್ಳಬಹುದು.

5 /5

 ಕಿವಿ ಕೂಡಾ ಯೂರಿಕ್ ಆಸಿಡ್ ಕ್ರಿಸ್ಟಲ್ ಗಳನ್ನು  ಕರಗಿಸಲು ಸಹಾಯ ಮಾಡುತ್ತದೆ. ಈ ಮೂಲಕ ನೋವು ಮತ್ತು ಊತದಿಂದ ಪರಿಹಾರವನ್ನು ನೀಡುತ್ತದೆ.(ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)