Bigg Boss ಕನ್ನಡ ಮನೆಯಲ್ಲಿ ಫೇಲ್‌ ಆಯ್ತು 'ಸೇಫ್ ಗೇಮ್'.!

Gaurish Akki Eliminated : ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ ಸೀಸನ್‌ 10. ಬಿಗ್‌ ಬಾಸ್‌ ಮನೆಯಲ್ಲಿ ನಿನ್ನೆ ಎರಡನೇ ಎಲಿಮಿನೇಷನ್‌ ಆಗಿದೆ. ಬಿಗ್‌ ಬಾಸ್‌ ಕನ್ನಡ ಎರಡನೇ ವಾರ ಗೌರೀಶ್‌ ಅಕ್ಕಿ ಮನೆಯಿಂದ ಹೊರ ಹೋಗಿದ್ದಾರೆ. ‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಸಂಡೇ ವಿತ್​ ಸುದೀಪ್​ ಕಾರ್ಯಕ್ರಮದಲ್ಲಿ ಕಿಚ್ಚ ಮನೆಯವರನ್ನೆಲ್ಲಾ ತರಾಟೆಗೆ ತೆಗೆದುಕೊಂಡರು.  

2 /5

ನಿರೂಪಕ ಗೌರೀಶ್ ಅಕ್ಕಿ ಸೈಲೆಂಟ್ ಆಗಿ ಆಟವಾಡಿದ್ರು. ಆದ್ರೆ ಗೌರೀಶ್ ಮೌನವೇ ಅವರಿಗೆ ನೆಗೆಟಿವ್‌ ಪಾಯಿಂಟ್‌ ಆದಂತೆ ಕಾಣ್ತಿದೆ.   

3 /5

ಟಾಸ್ಕ್​ ನಲ್ಲಿ ಗೌರೀಶ್ ಅಕ್ಕಿ ಹೆಚ್ಚಿನ ಆಸಕ್ತಿ ತೋರಲಿಲ್ಲ ಎಂಬುದು ಮನೆಯವರ ಆರೋಪ.    

4 /5

ಕಡಿಮೆ ಮಾತನಾಡುತ್ತಿದ್ದ ಗೌರೀಶ್​ ಬಿಗ್​ ಬಾಸ್​ ಮನೆಯಲ್ಲಿ ಕೆಲವೇ ಕೆಲವು ಮಂದಿಗೆ ಆತ್ಮೀಯರಾಗಿದ್ರು.  

5 /5

ಇದೀಗ ಹಿರಿಯ ಪತ್ರಕರ್ತ ಗೌರೀಶ್ ಅಕ್ಕಿ ಬಿಗ್ ಬಾಸ್ ಮನೆಯಿಂದ ಎರಡೇ ವಾರಕ್ಕೆ ಎಲಿಮಿನೇಟ್​ ಆಗಿದ್ದಾರೆ.