ಮನೆಯ ಹಿತ್ತಲಲ್ಲೇ ಸಿಗುವ ಈ ಎಲೆಯನ್ನು ಅರೆದು ಹಚ್ಚಿದರೆ ನಿಮಿಷಗಳಲ್ಲಿ ಕಪ್ಪಾಗುವುದು ಬಿಳಿ ಕೂದಲು

White hair remedies : ಕೂದಲನ್ನು ನೈಸರ್ಗಿಕವಾಗಿ ಮತ್ತು ಯಾವುದೇ ಅಡ್ಡ ಪರಿಣಾಮವಿಲ್ಲದೆ ಅತ್ಯಂತ ಪರಿಣಾಮಕಾರಿಯಾಗಿ ಕಪ್ಪಾಗಿಸಲು ಮತ್ತು ಕೂದಲು ಬೆಳೆಯುವಂತೆ ಮಾಡುವ ಉತ್ತಮ ಪರಿಹಾರವನ್ನು ಇಲ್ಲಿ ಹೇಳಲಾಗಿದೆ.
 

ಬೆಂಗಳೂರು :ಹೆಣ್ಣು ಮಕ್ಕಳಿಗೆ ಕೂದಲೆಂದರೆ ಬಲು ಪ್ರಿಯ. ಕೂದಲು ಉದ್ದನೆ ಬೆಳೆಯಬೇಕು ಎಂದು ಹೆಣ್ಣು ಮಕ್ಕಳು ನಾನಾ ಕಸರತ್ತು ಮಾಡುತ್ತಾರೆ.ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬರೂ ಎದುರಿಸುತ್ತಿರುವ ಸಮಸ್ಯೆಯಾಗಿದೆ.ಇದರ ಜೊತೆಗೆ  ವಯಸ್ಸಲ್ಲದ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು ಕೂಡಾ ಇತ್ತೀಚಿನ ದಿನಗಳಲ್ಲಿ ಬಹುತೇಕರು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಕೂದಲಿನ ಈ ಸಮಸ್ಯೆಗಳ ಪರಿಹಾರಕ್ಕಾಗಿ  ಕೆಲವರು ಉತ್ತಮ ತೈಲಗಳನ್ನು ಹುಡುಕುತ್ತಾರೆ. ಕೆಲವರು ಹೇರ್ ಮಾಸ್ಕ್‌ಗಳನ್ನು ಬಳಸುತ್ತಾರೆ ಮತ್ತು ಕೆಲವರು ರಾಸಾಯನಿಕಯುಕ್ತ ಶಾಂಪೂಗಳನ್ನು ಆಶ್ರಯಿಸುತ್ತಾರೆ.ಆದರೆ ಕೂದಲಿನ ಆರೋಗ್ಯದ ದೃಷ್ಟಿಯಿಂದ ರಾಸಾಯನಿಕಗಳ ಬಳಕೆ ಉತ್ತಮ ಆಯ್ಕೆಯಲ್ಲ.

 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 

1 /5

ಕೂದಲನ್ನು ನೈಸರ್ಗಿಕವಾಗಿ ಮತ್ತು ಯಾವುದೇ ಅಡ್ಡ ಪರಿಣಾಮವಿಲ್ಲದೆ ಅತ್ಯಂತ ಪರಿಣಾಮಕಾರಿಯಾಗಿ ಕಪ್ಪಾಗಿಸಲು ಮತ್ತು ಕೂದಲು ಬೆಳೆಯುವಂತೆ ಮಾಡುವ ಉತ್ತಮ ಪರಿಹಾರವನ್ನು ಇಲ್ಲಿ ಹೇಳಲಾಗಿದೆ.  

2 /5

ಪೇರಳೆ ಎಲೆಗಳು ಅನೇಕ ಪೋಷಕಾಂಶಗಳನ್ನು ಹೊಂದಿರುತ್ತವೆ.ಇದು ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಅನ್ನು ಹೊಂದಿರುತ್ತದೆ.ಇದು ಕೂದಲು ಮತ್ತು ಚರ್ದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

3 /5

15 ರಿಂದ 20 ಪೇರಲ ಎಲೆಗಳನ್ನು ತೊಳೆದು ಒಣಗಿಸಿ.ನಂತರ ಈ ಎಲೆಗಳಿಗೆ ನೀರು ಸೇರಿಸಿ ಮಿಕ್ಸಿಗೆ ಹಾಕಿ ಪೇಸ್ಟ್ ಮಾಡಿ.ಈ ಪೇಸ್ಟ್ ಅನ್ನು ನೆತ್ತಿ ಮತ್ತು ಕೂದಲಿಗೆ ಹಚ್ಚಿ. ಕೆಲವು ನಿಮಿಷಗಳ ಕಾಲ ಕೈಗಳಿಂದ ಮೃದುವಾಗಿ ಮಸಾಜ್ ಮಾಡಿ.30-40 ನಿಮಿಷಗಳ ನಂತರ ಕೂದಲನ್ನು ತೊಳೆಯಿರಿ. ವಾರಕ್ಕೆ ಎರಡು ಬಾರಿ ಈ ರೀತಿ ಮಾಡಿದರೆ ಕೂದಲು ಕಪ್ಪಾಗುತ್ತದೆ.

4 /5

ಕೆಲವು ಪೇರಳೆ ಎಲೆಗಳನ್ನು ತೊಳೆದು ಬ್ಲೆಂಡರ್‌ನಲ್ಲಿ ಹಾಕಿ ದಪ್ಪನೆಯ ಪೇಸ್ಟ್ ಮಾಡಿಕೊಳ್ಳಿ. ದಕ್ಕೆ ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ ಹಾಕಿ ಮಿಶ್ರಣ ಮಾಡಿಕೊಳ್ಳಿ.ಈ ಮಿಶ್ರಣವನ್ನು  ಕೂದಲಿಗೆ ಹಚ್ಚಿ ಅರ್ಧ ಗಂಟೆಯ ನಂತರ ಕೂದಲನ್ನು ತೊಳೆಯಿರಿ.

5 /5

ಒಂದು ಲೀಟರ್ ನೀರಿನಲ್ಲಿ ಕೆಲವು ಪೇರಳೆ ಎಲೆಗಳನ್ನು ಹಾಕಿ ಕುದಿಸಿ.15 ರಿಂದ 20 ನಿಮಿಷಗಳ ಕಾಲ ಕುದಿಸಿದ ನಂತರ ಫಿಲ್ಟರ್ ಮಾಡಿ ಮತ್ತು ಬಾಟಲಿಯಲ್ಲಿ ಸಂಗ್ರಹಿಸಿ. ಇದನ್ನು ಸ್ಪ್ರೇ ಬಾಟಲಿಯಲ್ಲಿ ಹಾಕಿ ಕೂದಲಿನ ಬುಡಕ್ಕೆ ಸ್ಪ್ರೇ ಮಾಡಿ.ಒಂದೆರಡು ಗಂಟೆಯ ಬಳಿಕ ಸರಳ ನೀರಿನಿಂದ ಕೂದಲನ್ನು ತೊಳೆಯಿರಿ.