ನಿಂಬೆಯಲ್ಲ, ಬಿಸಿ ನೀರಿಗೆ ಇದೊಂದು ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿದ್ರೆ ಒಂದೇ ವಾರದಲ್ಲಿ ಕರಗುತ್ತೆ ಬೆಲ್ಲಿ ಫ್ಯಾಟ್!

Weight Loss Drinks: ನೀವು ತೂಕ ಇಳಿಕೆಗಾಗಿ ಪ್ರಯತ್ನಿಸುತ್ತಿದ್ದೀರಾ? ಒಂದೇ ವಾರದಲ್ಲಿ ತೂಕ ಇಳಿಸಿಕೊಳ್ಳಲು ಇಲ್ಲಿದೆ ಚಮತ್ಕಾರಿ ಪಾನೀಯ. 

Belly Fat Reduce Tips: ನಿಮ್ಮ ಮನೆಯಲ್ಲಿರುವ ಒಂದು ಅಮೂಲ್ಯವಾದ ಆಹಾರ ಪದಾರ್ಥವನ್ನು ಬಳಸಿ ಬೆಲ್ಲಿ ಫ್ಯಾಟ್ ಅನ್ನು ಸುಲಭವಾಗಿ ಕರಗಿಸಬಹುದು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ತೂಕ ಇಳಿಕೆಗಾಗಿ ನಾನಾ ಪ್ರಯತ್ನ ಮಾಡಿದ್ರೂ ನಿರೀಕ್ಷಿತ ಫಲಿತಾಂಶ ಸಿಗದೇ ಬೇಸತ್ತಿದ್ದೀರಾ?

2 /8

ದೇಹದ ತೂಕ ಇಳಿದ್ರೂ ಹೊಟ್ಟೆಯ ಫ್ಯಾಟ್ ಕರಗುತ್ತಿಲ್ಲವೇ? 

3 /8

ಸಾಮಾನ್ಯವಾಗಿ ತೂಕ ಇಳಿಕೆ ಹಾಗೂ ಬೆಲ್ಲಿ ಫ್ಯಾಟ್ ಕರಗಿಸಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ನಿಂಬೆ ರಸ ಸೇವಿಸಿ ಕುಡಿಯುತ್ತಾರೆ. 

4 /8

ಇನ್ನೂ ಕೆಲವರು ಬಿಸಿ ನೀರಿಗೆ ನಿಂಬೆ ರಸ, ಜೇನು ತುಪ್ಪ ಎರಡನ್ನೂ ಬೆರೆಸಿ ಕುಡಿಯುತ್ತಾರೆ. ಆದರೂ ಹೊಟ್ಟೆ ಕರಗಿಲ್ಲ ಅಂದ್ರೆ ಇಲ್ಲಿದೆ ಸುಲಭ ಉಪಾಯ. 

5 /8

ತೂಕ ಹೆಚ್ಚಾಗುತ್ತೆ ಎಂದು ಕೆಲವರು ತುಪ್ಪ ಬಳಸುವುದೇ ಇಲ್ಲ. ಆದರೆ, ತುಪ್ಪ ಬಳಸಿ ಬೆಣ್ಣೆಯಂತೆ ಬೆಲ್ಲಿ ಫ್ಯಾಟ್ ಕರಗಿಸಬಹುದು. 

6 /8

ತುಪ್ಪದಲ್ಲಿ ವಿಟಮಿನ್ ಎ, ಡಿ, ಕೆ 2 ಸಮೃದ್ಧವಾಗಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಳ, ದೃಷ್ಟಿ ಸುಧಾರಣೆ ಜೊತೆಗೆ ದೇಹಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ. 

7 /8

ಬಿಸಿ ನೀರಿನೊಂದಿಗೆ ಒಂದು ಸ್ಪೂನ್ ತುಪ್ಪ ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಕೇವಲ 7 ದಿನಗಳಲ್ಲಿ ಬೆಲ್ಲಿ ಫ್ಯಾಟ್ ಕರಗಿ ಹೊಟ್ಟೆ ಚಪ್ಪಟೆಯಾಗುತ್ತದೆ. ಆದರೆ, ಈ ನೀರು ಕುಡಿದ ಬಳಿಕ ಅರ್ಧಗಂಟೆ ಏನನ್ನೂ ತಿನ್ನುವಂತಿಲ್ಲ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.