ತ್ವರಿತ ಶುಗರ್ ಕಂಟ್ರೋಲ್ ಮಾಡಲು ಸಂಜೀವಿನಿ ಇದ್ದಂತೆ ಈ ತರಕಾರಿ

Sugar Control Tips: ಮಧುಮೇಹಿಗಳು ಬ್ಲಡ್ ಶುಗರ್ ನಿಯಂತ್ರಣದಲ್ಲಿಡಲು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. 

Diabetes Control Tips: ನಮ್ಮ ದೈನಂದಿನ ಆಹಾರದಲ್ಲಿ ಕೆಲವು ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಯಾವತ್ತೂ ಸಹ ಶುಗರ್ ಹೆಚ್ಚಾಗದಂತೆ ಮಾಡಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ಮಧುಮೇಹ ನಿಯಂತ್ರಣಕ್ಕೆ ಸಿಹಿ ಪದಾರ್ಥಗಳಿಂದ ದೂರವಿರುವುದರ ಜೊತೆಗೆ ನಮ್ಮ ದೈನಂದಿನ ಆಹಾರದಲ್ಲಿ ಒಂದು ವಿಶೇಷ ತರಕಾರಿ ಸೇರಿಸುವುದು ಲಾಭದಾಯಕವಾಗಿದೆ. ಈ ತರಕಾರಿ ಬಳಕೆಯಿಂದ ಎಷ್ಟೇ ಹೈ ಆಗಿರುವ ಬ್ಲಡ್ ಶುಗರ್ ಅನ್ನು ಸಹ ಸುಲಭವಾಗಿ ಹಾಗೂ ತ್ವರಿತವಾಗಿ ಕಂಟ್ರೋಲ್ ಮಾಡಬಹುದು. 

2 /6

ದೈನಂದಿನ ಆಹಾರದಲ್ಲಿ ಶುಂಠಿ ಬಳಸುವುದರಿಂದ ಮಧುಮೇಹಿಗಳಲ್ಲಿ ಎಂದಿಗೂ ಶುಗರ್ ಹೆಚ್ಚಾಗುವುದಿಲ್ಲ. 

3 /6

ಶುಂಠಿಯಲ್ಲಿ ಬ್ಲಡ್ ಶುಗರ್ ಲೆವೆಲ್ ಕಡಿಮೆ ಮಾಡಬಲ್ಲ ಹಲವು ಪೋಷಕಾಂಶಗಳಿವೆ. ಹಾಗಾಗಿಯೇ ಇದನ್ನು ಮಧುಮೇಹಕ್ಕೆ ಸೂಪರ್‌ಫುಡ್ ಎನ್ನಲಾಗುತ್ತದೆ. 

4 /6

ನಿತ್ಯ ಆಹಾರದಲ್ಲಿ ಶುಂಠಿ ಬಳಸುವುದರಿಂದ ಅದರ ಟೀ ತಯಾರಿಸಿ ಕುಡಿಯುವುದರಿಂದ ದೇಹದಲ್ಲಿ ಇನ್ಸುಲಿನ್ ಸಂವೇದನೆಯನ್ನು ಸುಧಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. 

5 /6

ಶುಂಠಿಯಲ್ಲಿ ಜಿಂಜರಾಲ್ ಎಂಬ ಜೈವಿಕ ಸಕ್ರಿಯ ಸಂಯುಕ್ತವಿದ್ದು ಇದು ಇನ್ಸುಲಿನ್ ಕಾರ್ಯವನ್ನು ಸುಧಾರಿಸುವುದರೊಂದಿಗೆ ಬ್ಲಡ್ ಶುಗರ್ ಅನ್ನು ತ್ವರಿತವಾಗಿ ನಿಯಂತ್ರಿಸಲು ಪರಿಣಾಮಕಾರಿ ಔಷಧಿಯಾಗಿದೆ. 

6 /6

ಹೆಚ್ಚುವರಿಯಾಗಿ ಶುಂಠಿ ಉರಿಯೂತವನ್ನು ಕಡಿಮೆ ಮಾಡುವುದರ ಜೊತೆಗೆ  ಇನ್ಸುಲಿನ್ ಪ್ರತಿರೋಧಕ್ಕೆ ಕಾರಣವಾಗುವ ಅಂಶವಾಗಿರುವುದರಿಂದ ಹೈ ಬ್ಲಡ್ ಶುಗರ್ ಅನ್ನು ತಕ್ಷಣವೇ ನಿಯಂತ್ರಿಸುವ ದಿವ್ಯೌಷಧವಾಗಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.