ಶುಕ್ರ-ಶನಿ ಮೈತ್ರಿ: ವರ್ಷಾಂತ್ಯದಲ್ಲಿ ಈ 3 ರಾಶಿಯ ಜನರಿಗೆ ಒಲಿಯಲಿದ್ದಾಳೆ ತಾಯಿ ಲಕ್ಷ್ಮಿ, ತುಂಬಲಿದೆ ಖಜಾನೆ

Shukra Shani Yuti: ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿಯನ್ನು ಅತ್ಯಂತ ಕ್ರೂರ ಗ್ರಹ ಎನ್ನಲಾಗುತ್ತದೆ ಶುಕ್ರನನ್ನು ಐಷಾರಾಮಿ ಜೀವನದ ಅಂಶ ಎಂದು ಬಣ್ಣಿಸಲಾಗುತ್ತದೆ. 

Shani Shukra Yuti Effect: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2024ರ ಅಂತ್ಯದಲ್ಲಿ ಶುಕ್ರ-ಶನಿ ಇಬ್ಬರೂ ಒಟ್ಟಿಗೆ ಸೇರಲಿದ್ದಾರೆ. ಇದರಿಂದ ಕೆಲವು ರಾಶಿಯವರಿಗೆ ವಿಶೇಷ ಪ್ರಯೋಜನವಿದೆ ಎನ್ನಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ನವಗ್ರಹಗಳಲ್ಲಿ ಸುಖ, ಸಂಪತ್ತು, ಐಷಾರಾಮಿ ಜೀವನದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರಗ್ರಹವು ಪ್ರತಿ 26 ದಿನಗಳಿಗೊಮ್ಮೆ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತದೆ. 

2 /8

ಶುಕ್ರನು  ಡಿಸೆಂಬರ್ 28, 2024 ರಂದು ಶನಿಯ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. 

3 /8

ಪ್ರಸ್ತುತ ಶನಿಯೂ ಕುಂಭ ರಾಶಿಯಲ್ಲೇ ಉಪಸ್ಥಿತನಿರುವುದರಿಂದ ಕುಂಭ ರಾಶಿಯಲ್ಲಿ ಶುಕ್ರ ಶನಿಯ ಮೈತ್ರಿ ಏರ್ಪಡಲಿದೆ. 

4 /8

ಶುಕ್ರ-ಶನಿ ಮೈತ್ರಿಯು ಎಲ್ಲಾ 12 ರಾಶಿಯವರ ಜೀವನದ ಮೇಲೂ ಪರಿಣಾಮ ಬೀರುತ್ತದೆ. ಆದರೆ ವರ್ಷಾಂತ್ಯದಲ್ಲಿ ಶನಿ-ಶುಕ್ರರ ಯುತಿಯು ಮೂರು ರಾಶಿಯವರಿಗೆ ಭಾಗ್ಯದ ಬಾಗಿಲುಗಳನ್ನು ತೆರೆಯಲಿದೆ.

5 /8

ಶುಕ್ರ ಶನಿ ಗ್ರಹಗಳ ಮೈತ್ರಿ ಈ ರಾಶಿಯ ಜನರಿಗೆ ಉದ್ಯೋಗ ರಂಗದಲ್ಲಿ ಭಾರೀ ಯಶಸ್ಸು, ಕೀರ್ತಿಯನ್ನು ನೀಡಲಿದೆ. ಹಣಕಾಸಿನ ಹರಿವು ಹೆಚ್ಚಾಗಿ ಭೌತಿಕ ಸುಖಗಳು ವೃದ್ಧಿಯಾಗಲಿವೆ. 

6 /8

ಸ್ವ ರಾಶಿಯಲ್ಲಿ ಎರಡು ಬಲಿಷ್ಠ ಗ್ರಹಗಳ ಮೈತ್ರಿ ಈ ರಾಶಿಯ ಜನರಿಗೆ ವಿಶೇಷ ಲಾಭವನ್ನು ತರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಬಗೆಹರಿದು ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ. ಉದ್ಯಮಿಗಳು ಬಂಪರ್ ಲಾಭವನ್ನು ನಿರೀಕ್ಷಿಸಬಹುದು. 

7 /8

ಶುಕ್ರ ಶನಿಯ ಯುತಿಯಿಂದ ಈ ರಾಶಿಯವರಿಗೆ ತಾಯಿ ಮಹಾಲಕ್ಷ್ಮಿಯ ಕೃಪೆಯಿಂದ ಕೈ ಹಾಕಿದ ಕೆಲಸಗಳಲ್ಲೆಲ್ಲಾ ಯಶಸ್ಸು ಲಭಿಸಿ ಖಜಾನೆ ಭರ್ತಿಯಾಗಲಿದೆ. ವೃತ್ತಿ ಬದುಕಿನಲ್ಲೂ ಹೊಸ ಉತ್ತುಂಗಕ್ಕೆ ಏರುವಿರಿ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.