ನವರಾತ್ರಿಯಲ್ಲಿ ಚಿನ್ನಕ್ಕೆ ಭಾರೀ ಬೇಡಿಕೆ.. ಇಂದು ಎಷ್ಟಿದೆ ಗೊತ್ತಾ ಬಂಗಾರದ ಬೆಲೆ?

Gold And Silver Price On Navratri 2023 : ಶುಕ್ರವಾರದ ವಹಿವಾಟಿನ ಬೆಲೆಗಿಂತ ಹತ್ತು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಏರಿಕೆಯಾಗಿದೆ. ಅಕ್ಟೋಬರ್ 21 ರಂದು ಒಂದು ಕಿಲೋಗ್ರಾಂ ಬೆಳ್ಳಿಯ ಬೆಲೆ ಸ್ಥಿರವಾಗಿದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಬೆಂಗಳೂರು, ಮುಂಬೈ, ಹೈದರಾಬಾದ್‌, ಕೋಲ್ಕತ್ತಾದಲ್ಲಿ ಹತ್ತು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 56,600 ರೂ. ಆಗಿದೆ.  

2 /5

ಅಕ್ಟೋಬರ್ 21 ರಂದು ಕೆಜಿ ಬೆಳ್ಳಿಯ ಬೆಲೆ 74,100 ರೂ.ಗಳಷ್ಟಿದೆ.   

3 /5

ಬೆಂಗಳೂರು, ಮುಂಬೈ, ಹೈದರಾಬಾದ್‌, ಕೋಲ್ಕತ್ತಾದಲ್ಲಿ ಹತ್ತು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 61,750 ರೂ. ಆಗಿದೆ.  

4 /5

ರಾಜ್ಯಗಳು ವಿಧಿಸುವ ತೆರಿಗೆಗಳು, ಅಬಕಾರಿ ಸುಂಕ ಮತ್ತು ವಿವಿಧ ಮೇಕಿಂಗ್ ಶುಲ್ಕಗಳಿಂದಾಗಿ ಚಿನ್ನದ ಆಭರಣಗಳ ದರವು ದೇಶಾದ್ಯಂತ ಭಿನ್ನವಾಗಿರುತ್ತದೆ.   

5 /5

ಭಾರತದಲ್ಲಿ ಬೆಳ್ಳಿಯ ಬೆಲೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿನ ಬೆಲೆಗಳ ಬದಲಾವಣೆಯಿಂದ ನಿರ್ಧರಿಸಲಾಗುತ್ತದೆ.