Gold Rate: ಸತತ ಮೂರನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡಿದೆ.
1/8Gold Rate: ಕಳೆದ ಎರಡು ಅಥವಾ ಮೂರು ದಿನಗಳಿಂದ ಚಿನ್ನದ ಬೆಲೆ ಏರಿಕೆಯ ಪ್ರವೃತ್ತಿಯಿಂದಾಗಿ ಕುಸಿಯುತ್ತಿದೆ.
2/8ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,24,63 ರೂ.ಗಳಾಗಿದ್ದರೆ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,14,250 ರೂ.ಗಳಾಗಿದೆ.
3/8ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,24,480 ರೂ.ಗಳಾಗಿದ್ದರೆ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹1,14,10 ರೂ.ಗಳಾಗಿದೆ.
4/8ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,24,910 ರೂ.ಗಳಾಗಿದ್ದರೆ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,14,500 ರೂ.ಗಳಾಗಿದೆ.
5/8ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,24,480 ರೂ.ಗಳಾಗಿದ್ದರೆ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 1,14,100 ಗಳಾಗಿದೆ.
6/8ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,24,480ರೂ.ಗಳಾಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,14,100 ರೂ.ಗಳಾಗಿದೆ.
7/8ವಿಶ್ವಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೇಡಿಕೆ ಹೆಚ್ಚುತ್ತಿರುವ ಮತ್ತು ಕಡಿಮೆಯಾಗುತ್ತಿರುವಂತಹ ಅಂಶಗಳಿಂದಾಗಿ ಚಿನ್ನದ ಬೆಲೆಗಳು ಏರಿಳಿತಗೊಳ್ಳುತ್ತವೆ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.
8/8ಡಾಲರ್ ದುರ್ಬಲಗೊಳ್ಳುವುದು ಸಹ ಒಂದು ಪ್ರಮುಖ ಅಂಶವಾಗಿದೆ. ಹೂಡಿಕೆದಾರರು ಜಾಗತಿಕ ಉದ್ವಿಗ್ನತೆ ಮತ್ತು ಆರ್ಥಿಕ ಅನಿಶ್ಚಿತತೆಯ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಂಪತ್ತನ್ನು ರಕ್ಷಿಸಿಕೊಳ್ಳಲು ಚಿನ್ನ ಮತ್ತು ಬೆಳ್ಳಿಯಂತಹ ಸುರಕ್ಷಿತ ಹೂಡಿಕೆಗಳತ್ತ ಮುಖ ಮಾಡುತ್ತಿದ್ದಾರೆ.