Gold Price Today: ಚಿನ್ನದ ಬೆಲೆಯಲ್ಲಿ ಮತ್ತೇ ಭಾರಿ ಇಳಿಕೆ.. ಇಂದು 10 ಗ್ರಾಂ ಬಂಗಾರದ ದರ ಇಷ್ಟೇನಾ?
Gold Rate Today: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಚಿನ್ನದ ಬೆಲೆ ಮತ್ತೊಮ್ಮೆ ಕುಸಿದಿದೆ.
ಚಿನ್ನದ ಪ್ರಿಯರಿಗೆ ಒಳ್ಳೆಯ ಸುದ್ದಿ. ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ.
ಗುಡ್ ರಿಟರ್ನ್ಸ್ ಪ್ರಕಾರ, ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 68,500 ರೂಪಾಯಿ ಆಗಿದೆ.
1 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ರೂ 1,600 ರಷ್ಟು ಇಳಿಕೆಯಾಗಿದೆ.
10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 75,120 ರೂಪಾಯಿ ಆಗಿದೆ.