ಮುಂದಿನ 18 ದಿನಗಳ ಕಾಲ ಈ ರಾಶಿಯವರಿಗೆ ಶುಕ್ರ ದೆಸೆ: ಮುಟ್ಟಿದ್ದೆಲ್ಲಾ ಚಿನ್ನ

Wed, 25 Sep 2024-7:01 am,

ಸಂಪತ್ತು, ಸಮೃದ್ಧಿಯ ಅಂಶವಾದ ಶುಕ್ರನು ಸೆಪ್ಟೆಂಬರ್ 18ರಂದು ತುಲಾ ರಾಶಿಗೆ ಪ್ರವೇಶಿಸಿದ್ದು, ಅಕ್ಟೋಬರ್ 13ರವರೆಗೂ ಇದೇ ರಾಶಿಯಲ್ಲಿ ಸಂಚಾರಿಸಲಿದ್ದಾನೆ. 

ತುಲಾ ರಾಶಿಯಲ್ಲಿ ಶುಕ್ರನ ಉಪಸ್ಥಿತಿಯಿಂದ ಕೆಲವು ರಾಶಿಯವರ ಬದುಕಿನಲ್ಲಿ ಶುಕ್ರ ಮಹಾದಶಾ  ಆರಂಭವಾಗಿದೆ.   

ಶುಕ್ರ ದೆಸೆಯ ಪ್ರಭಾವದಿಂದ ಈ ರಾಶಿಯವರು ವೃತ್ತಿ ಬದುಕಿನಲ್ಲಿ ಅಭಿವೃದ್ಧಿ ಕಾಣಲಿದ್ದಾರೆ. ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗುವ ಸುಕಾಲವಿದು. ಆರೋಗ್ಯ ಸುಧಾರಿಸಿ ಕುಟುಂಬದಲ್ಲಿ ಸಂತೋಷ ಮನೆಮಾಡಲಿದೆ. 

ಈ ಸಮಯದಲ್ಲಿ ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ನೀವು ಅನುಭವಿಸುವಿರಿ. ಉದ್ಯೋಗ ರಂಗದಲ್ಲಿ ಪ್ರಗತಿ, ವ್ಯಾಪಾರದಲ್ಲಿ ಭಾರೀ ಲಾಭದಿಂದ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. 

ಶುಕ್ರ ದೆಸೆಯು ಈ ರಾಶಿಯವರಿಗೆ ಹೆಜ್ಜೆ ಹೆಜ್ಜೆಗೂ ಶುಭ ಫಲಗಳನ್ನೇ ನೀಡಲಿದೆ. ಅದೃಷ್ಟದ ಸಂಪೂರ್ಣ ಬೆಂಬಲದಿಂದ ನೀವು ಕೈ ಹಾಕುವ ಪ್ರತಿ ಕೆಲಸದಲ್ಲೂ ಯಶಸ್ಸು ಕೈ ಹಿಡಿಯಲಿದೆ. ಆರ್ಥಿಕ ಸ್ಥಿತಿಯೂ ಬಲಗೊಳ್ಳಲಿದೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link