ಎರಡೆರಡು ರಾಜಯೋಗದೊಂದಿಗೆ ಬೆಳಗುವುದು ಈ ರಾಶಿಯವರ ಅದೃಷ್ಟ:ಹರಿದು ಬರುವುದು ಹಣದ ಹೊಳೆ

Written ByRanjitha R K
Published: Jul 16, 2025, 09:13 PM IST|Updated: Jul 16, 2025, 09:13 PM IST

ಶನಿಯ ವಕ್ರ ಸಂಚಾರದಿಂದ 2 ರಾಜಯೋಗಗಳು ರೂಪುಗೊಂಡಿವೆ. ಇದರಿಂದ ಕೆಲವು ರಾಶಿಯವರು ಹೆಚ್ಚಿನ ಲಾಭ ಪಡೆಯುತ್ತಾರೆ. 

ಎಲ್ಲಾ ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿಗಳನ್ನು ಬದಲಾಯಿಸುತ್ತವೆ. ಇವುಗಳನ್ನು ಗ್ರಹ ಸಂಚಾರಗಳು ಎಂದು ಕರೆಯಲಾಗುತ್ತದೆ. ವಿಶೇಷವಾಗಿ ನ್ಯಾಯದ ದೇವರು ಶನಿ ದೇವರ ಸಂಚಾರವು ಎಲ್ಲಾ ರಾಶಿಗಳಲ್ಲಿ ಅನೇಕ ಬದಲಾವಣೆಗಳನ್ನು ಉಂಟುಮಾಡುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 Benefits of two rajayoga 1/7

ಎರಡೆರಡು ರಾಜಯೋಗದ ಲಾಭ

ವಕ್ರ ನಡೆಯಲ್ಲಿರುವ ಶನಿಗ್ರಹ ಮಹಾ ವಿಪರೀತ ರಾಜಯೋಗ ಮತ್ತು ಕೇಂದ್ರ ತ್ರಿಕೋನ ರಾಜಯೋಗವನ್ನು ಸೃಷ್ಟಿಸಿದ್ದಾನೆ. ಜ್ಯೋತಿಷ್ಯದಲ್ಲಿ, ಈ 2 ರಾಜಯೋಗಗಳನ್ನು ಬಹಳ ಪ್ರಯೋಜನಕಾರಿ ಮತ್ತು ಅಪರೂಪವೆಂದು ಪರಿಗಣಿಸಲಾಗುತ್ತದೆ. 

 Benefits of two rajayoga 2/7

ಎರಡೆರಡು ರಾಜಯೋಗದ ಲಾಭ

ಮಿಥುನ ರಾಶಿ : ಮಿಥುನ ರಾಶಿಯವರಿಗೆ ಅನುಕೂಲಕರ ಲಾಭಗಳು ದೊರೆಯುತ್ತವೆ. ವ್ಯವಹಾರದಲ್ಲಿ ಪ್ರಗತಿ ಮತ್ತು ಆರ್ಥಿಕ ಲಾಭದ ಬಲವಾದ ಸಾಧ್ಯತೆಯಿದೆ. ವ್ಯವಹಾರದಲ್ಲಿ ಪಾಲುದಾರಿಕೆಗಳ ಮೂಲಕ ಲಾಭವಾಗುವುದು. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ. ಮನದ ಆಸೆಗಳು ಈಡೇರುತ್ತವೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ.

 Benefits of two rajayoga 3/7

ಎರಡೆರಡು ರಾಜಯೋಗದ ಲಾಭ

ಕರ್ಕಾಟಕ ರಾಶಿ : ಹಠಾತ್ ಆರ್ಥಿಕ ಲಾಭಗಳು ಉಂಟಾಗಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಪಾಲುದಾರಿಕೆಯಲ್ಲಿ ಮಾಡುವ ವ್ಯವಹಾರಗಳಲ್ಲಿ ಲಾಭವಾಗುತ್ತದೆ. ಕಚೇರಿ ಕೆಲಸದಲ್ಲಿರುವವರಿಗೆ ವೇತನ ಹೆಚ್ಚಳ ಮತ್ತು ಬಡ್ತಿ ಸಿಗುವ ಸಾಧ್ಯತೆಯಿದೆ. ಕಾಲಕಾಲಕ್ಕೆ ಹಠಾತ್ ಆರ್ಥಿಕ ಲಾಭವಾಗುವುದು.  ವೃತ್ತಿ ಬದುಕಿನಲ್ಲಿ ಹೊಸ ಜವಾಬ್ದಾರಿ ಹೆಗಲೇರುವುದು.   

 Benefits of two rajayoga 4/7

ಎರಡೆರಡು ರಾಜಯೋಗದ ಲಾಭ

ವೃಶ್ಚಿಕ ರಾಶಿ : ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ವಿಶೇಷ ಪ್ರಯೋಜನ ಪಡೆಯುತ್ತಾರೆ. ಅದೃಷ್ಟದ ಸಂಪೂರ್ಣ ಬೆಂಬಲ ಸಿಗುತ್ತದೆ.ನೀವು ಮಾಡುವ ಪ್ರಯತ್ನಗಳು ಫಲಪ್ರದವಾಗುವುದು.  ಸ್ಥಗಿತಗೊಂಡ ಕೆಲಸ ಚುರುಕು ಪಡೆಯುವುದು.   

 Benefits of two rajayoga 5/7

ಎರಡೆರಡು ರಾಜಯೋಗದ ಲಾಭ

ಧನು ರಾಶಿ: ಆಸ್ತಿ, ವಾಹನ ಮತ್ತು ಮನೆ ಖರೀದಿಸುವ ಯೋಗವಿರುತ್ತದೆ. ಜೀವನದಲ್ಲಿ ಶಾಂತಿ ಇರುತ್ತದೆ. ಶನಿದೆಸೆಯ ಋಣಾತ್ಮಕ ಪರಿಣಾಮಗಳು ಕಡಿಮೆಯಾಗುತ್ತವೆ. ಮದುವೆಗಾಗಿ ಕಾಯುತ್ತಿರುವವರಿಗೆ ಕಂಕಣ ಭಾಗಿ ಕೂಡಿ ಬರುವುದು. ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಹಳೆಯ ಸಾಲಗಳಿಂದ ಮುಕ್ತಿ ಸಿಗುವುದು.  

 Benefits of two rajayoga 6/7

ಎರಡೆರಡು ರಾಜಯೋಗದ ಲಾಭ

ಮಕರ ರಾಶಿ : ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಸಿಗುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಜೀವನದಲ್ಲಿ ಹೊಸ ಸಾಧನೆಗಳಿಗೆ ಅವಕಾಶವಿದೆ. ಈ ಸಮಯವು ಉದ್ಯಮಿಗಳಿಗೆ ಲಾಭ ಗಳಿಸಲು ಮತ್ತು ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುಕೂಲಕರವಾಗಿರುತ್ತದೆ.  

 Benefits of two rajayoga 7/7

ಎರಡೆರಡು ರಾಜಯೋಗದ ಲಾಭ

ಸೂಚನೆ :  ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯ ಆಧಾರದಲ್ಲಿ ಬರೆಯಲಾಗಿದೆ. ಜೀ ಮೀಡಿಯಾ ಈ ಮಾಹಿತಿಯನ್ನು ದೃಢೀಕರಿಸಿಲ್ಲ.