ಬುಧಾದಿತ್ಯ ರಾಜಯೋಗದಿಂದ ಈ ರಾಶಿಯವರ ಸುವರ್ಣ ಯುಗ ಆರಂಭ !ಮುಟ್ಟಿದ್ದೆಲ್ಲಾ ಚಿನ್ನವಾಗುವ ಕಾಲ ! ಉಕ್ಕಿ ಬರುವುದು ಧನ ಸಂಪತ್ತು

Budhaditya Rajyoga effect : ಈ ರಾಜಯೋಗದ ರಚನೆಯಿಂದಾಗಿ, ಕೆಲವು ರಾಶಿಯವರ ಅದೃಷ್ದ ಬಾಗಿಲು ಕೂಡಾ ತೆರೆಯಲಿದೆ. ಗೌರವ ಮತ್ತು ಪ್ರತಿಷ್ಠೆ ಹೆಚ್ಚುವುದು. 

Budhaditya Rajyoga effect : ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ಸಂಚಾರ ಮಾಡಿ ಶುಭ ಯೋಗಗಳನ್ನು ರೂಪಿಸುತ್ತವೆ. ಇದು ಮಾನವ ಜೀವನ, ದೇಶ ಮತ್ತು ಪ್ರಪಂಚದ ಮೇಲೆ ಪರಿಣಾಮ ಬೀರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

1 /6

ನಾಳೆ  ಹೋಳಿ ಸಂಭ್ರಮ. ನಾಡಿದ್ದು ಸೂರ್ಯ ಮೀನ ರಾಶಿಯನ್ನು ಪ್ರವೇಶಿಸುತ್ತಾನೆ. ಈ ಸಮಯದಲ್ಲಿ, ಬುಧ ಗ್ರಹದೊಂದಿಗೆ ಸೂರ್ಯನ ಸಂಯೋಗವಾಗುತ್ತದೆ. ಇದರ ಪರಿಣಾಮವಾಗಿ 1 ವರ್ಷದ ನಂತರ ಬುಧಾದಿತ್ಯ ರಾಜಯೋಗ ರಚನೆಯಾಗುತ್ತದೆ.   

2 /6

ಈ ರಾಜಯೋಗದ ರಚನೆಯಿಂದಾಗಿ, ಕೆಲವು ರಾಶಿಯವರ ಅದೃಷ್ದ ಬಾಗಿಲು ಕೂಡಾ ತೆರೆಯಲಿದೆ. ಗೌರವ ಮತ್ತು ಪ್ರತಿಷ್ಠೆ ಹೆಚ್ಚುವುದು. 

3 /6

ಕುಂಭ ರಾಶಿ :ಕುಂಭ ರಾಶಿಯವರ ಸಂಚಾರ ಜಾತಕದ ಎರಡನೇ ಮನೆಯಲ್ಲಿ ಬುಧಾದಿತ್ಯ ರಾಜ್ಯಯೋಗ ರೂಪುಗೊಳ್ಳುತ್ತಿರುವುದರಿಂದ, ಹಠಾತ್ ಆರ್ಥಿಕ ಲಾಭವಾಗುವ ಸಾಧ್ಯತೆಯಿದೆ. ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುವುದು. ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಸಿಗಬಹುದು. ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಒಲಿದು ಬರುವುದು. 

4 /6

ವೃಷಭ ರಾಶಿ : ಆದಾಯದಲ್ಲಿ ಭಾರೀ ಏರಿಕೆಯಾಗಬಹುದು. ಹೂಡಿಕೆಯಿಂದ ಲಾಭವಾಗುವುದು. ಈ ಸಮಯವು ವ್ಯಾಪಾರ ವರ್ಗಕ್ಕೆ ಪ್ರಯೋಜನಕಾರಿ.  ಉದ್ಯೋಗದಲ್ಲಿರುವ ಜನರು ಉತ್ತಮ ಅವಕಾಶಗಳನ್ನು ಪಡೆಯಬಹುದು.  ವೃತ್ತಿಜೀವನದಲ್ಲಿ ಪ್ರಗತಿಯಾಗುವುದು.

5 /6

ಮಿಥುನ ರಾಶಿ : ವೃತ್ತಿಜೀವನದಲ್ಲಿ ಗಮನಾರ್ಹ ಪ್ರಗತಿಯಾಗುವುದು. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಜೀವನದಲ್ಲಿ ನಡೆಯುತ್ತಿರುವ ಒತ್ತಡ ಕೊನೆಗೊಳ್ಳುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಬಡ್ತಿ ಮತ್ತು ವೇತನ ಹೆಚ್ಚಳದ ಲಾಭ ಸಿಗಬಹುದು.   

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ದೃಢೀಕರಿಸುವುದಿಲ್ಲ.