ರೋಗನಿರೋಧಕ ಶಕ್ತಿ

  • Apr 30, 2024, 20:47 PM IST
1 /5

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಕುಡಿಯುವ ನೀರಿನಲ್ಲಿ ಗೋಮತಿ ಚಕ್ರವನ್ನು ಇಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಹಲವಾರು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. 

2 /5

ಗೋಮತಿ ಚಕ್ರವನ್ನು ಲಾಕೆಟ್ ಆಗಿ ಧರಿಸುವುದರಿಂದ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ. ಬಹಳ ದಿನಗಳಿಂದ ನಿಮ್ಮನ್ನು ಕಾಡುವ ಆರೋಗ್ಯ ಸಮಸ್ಯೆ ಮಾಯವಾಗುತ್ತವೆ.

3 /5

ಎರಡು ಗೋಮತಿ ಚಕ್ರಗಳನ್ನು ಬೀರುವಿನಲ್ಲಿ ಅಥವಾ ಹಣ ಇಡುವ ಸ್ಥಳದಲ್ಲಿ ಇರಿಸಿದರೆ, ಸಂಪತ್ತು ಹೆಚ್ಚಾಗುತ್ತದೆ. ಹಣದ ಕೊರತೆ ನಿಮ್ಮನ್ನು ಕಾಡುವುದಿಲ್ಲ. 

4 /5

ಗೋಮತಿ ಚಕ್ರಗಳನ್ನು ಹಾಸಿಗೆಯ ಕೆಳಗೆ ಅಥವಾ ದಿಂಬಿನ ಕೆಳಗೆ ಇಟ್ಟರೆ ಪತಿ-ಪತ್ನಿಯರ ನಡುವೆ ಸಾಮರಸ್ಯ ಏರ್ಪಡುತ್ತದೆ. ಯಾವುದೇ ರೀತಿಯ ಜಗಳವಿಲ್ಲದೆ ಪ್ರೀತಿಯಿಂದ ಇರುತ್ತಾರೆ ಎಂದು ನಂಬಲಾಗಿದೆ.

5 /5

ಗೋಮತಿ ಚಕ್ರಗಳನ್ನು ಭಕ್ತಿಯಿಂದ ಪೂಜಿಸಿದರೆ ಮನೆಯಲ್ಲಿರುವವರು ದೀರ್ಘಾಯುಷ್ಯ ಹೊಂದುತ್ತಾರೆ ಮತ್ತು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯುತ್ತಾರೆ.