ಗುರುವಿನ ಸಂಚಾರದ ಪ್ರಭಾವವು ಎಲ್ಲಾ ರಾಶಿಯವರ ಜೀವನದ ಮೇಲೆ ಕಂಡು ಬರುತ್ತದೆ. ಆದರೆ ಕೆಲವು ರಾಶಿಯವರು ಮಾತ್ರ ಹೆಚ್ಚಿನ ಲಾಭವಾಗುವುದು. ಅವರು ತಮ್ಮ ಜೀವನದಲ್ಲಿ ಬಹಳಷ್ಟು ಯಶಸ್ಸನ್ನು ಪಡೆಯುತ್ತಾರೆ.
ಬೆಂಗಳೂರು : ಗುರುವನ್ನು ಜ್ಞಾನ, ಸಮೃದ್ಧಿ, ಪ್ರಗತಿ, ಶಿಕ್ಷಣ ಮತ್ತು ಅದೃಷ್ಟದ ಗ್ರಹವೆಂದು ಪರಿಗಣಿಸಲಾಗುತ್ತದೆ. ಗುರು ಗ್ರಹದ ನಕ್ಷತ ಬದಲಾವಣೆಯಿಂದ ಕೆಲವು ರಾಶಿಯವರ ಅದೃಷ್ಟದ ಬಾಗಿಲು ತೆರೆದಿದೆ. ಈ ಸಮಯವು ಇವರ ಪಾಲಿಗೆ ಸುವರ್ಣಯುಗವಾಗಿರಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಮಿಥುನ ರಾಶಿ : ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಸಾಮರಸ್ಯ ಹೆಚ್ಚಾಗುತ್ತದೆ. ವೃತ್ತಿಜೀವನದಲ್ಲಿ ಪ್ರಗತಿಯಾಗಿ ಹೊಸ ಅವಕಾಶಗಳು ಒಲಿದು ಬರುವುದು. ಕೆಲಸ ಬದಲಾಯಿಸುವ ಯೋಚನೆ ಇದ್ದರೆ ಇದು ಸರಿಯಾದ ಸಮಯ. ವಿದ್ಯಾರ್ಥಿಗಳು ಅಧ್ಯಯನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯುವರು.
ಕರ್ಕಾಟಕ ರಾಶಿ : ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಬಡ್ತಿ ಮತ್ತು ವೇತನ ಹೆಚ್ಚಳದ ಸಾಧ್ಯತೆಗಳಿವೆ. ಕಾನೂನು ಸಮಸ್ಯೆಗಳು ಬಗೆಹರಿಯುತ್ತವೆ. ಹೊಸ ಮನೆ ಖರೀದಿ ಯೋಗವಿದೆ. ಹೊಸ ಕೆಲಸ ಆರಂಭಿಸುವ ಯೋಚನೆ ಇದ್ದರೆ ಇದು ಸರಿಯಾದ ಸಮಯ.
ಸಿಂಹ ರಾಶಿ : ಸಿಂಹ ರಾಶಿಯವರಿಗೆ ಹಠಾತ್ ಲಾಭವಾಗುವುದರ ಜೊತೆಗೆ ಯಶಸ್ಸು ಹಿಂಬಾಲಿಸಿಕೊಂಡು ಬರುವುದು. ದೀರ್ಘಕಾಲದಿಂದ ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಜೀವನದಲ್ಲಿ ಹೊಸ ಎತ್ತರಕ್ಕೆ ಏರುವಿರಿ.
ಧನು ರಾಶಿ: ವೃತ್ತಿ ಜೀವನದಲ್ಲಿ ಹೊಸ ಜವಾಬ್ದಾರಿ ಹೆಗಲೇರುವುದು. ಮನೆ, ವಾಹನ ಅಥವಾ ಆಸ್ತಿ ಖರೀದಿಸುವ ಅವಕಾಶಗಳು ಇರುತ್ತವೆ. ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ವೇತನದಲ್ಲಿ ಹೆಚ್ಚಳವಗುವುದು ಬಡ್ತಿ ಸಿಗುವುದು.
ಮೀನ ರಾಶಿ : ಅದೃಷ್ಟದ ಸಂಪೂರ್ಣ ಬೆಂಬಲ ಸಿಗುತ್ತದೆ. ನಗದು ಹರಿವು ಹೆಚ್ಚಾಗುತ್ತದೆ. ಬಡ್ತಿ ಸಿಗುವ ಸಾಧ್ಯತೆಗಳಿವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಇರುತ್ತದೆ.
ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಜೀ ಮೀಡಿಯಾ ಈ ಮಾಹಿತಿಯನ್ನು ದೃಢೀಕರಿಸಿಲ್ಲ.