ಸರ್ಕಾರಿ ನೌಕರರಿಗೆ ನಿಜಕ್ಕೂ ಆಘಾತ !DA ಬಗ್ಗೆ ಶಾಕಿಂಗ್ ನಿರ್ಧಾರ ಪ್ರಕಟಿಸಿದ ಸರ್ಕಾರ! ಹುಸಿಯಾದ ನಿರೀಕ್ಷೆ

Written ByRanjitha R K
Published: Aug 08, 2024, 10:01 AM IST|Updated: Aug 08, 2024, 10:01 AM IST

ಕೆಲವು ದಿನಗಳ ಹಿಂದೆ ಬಿಡುಗಡೆಯಾದ  ಎಐಸಿಪಿಐ ಸೂಚ್ಯಂಕ ಸಂಖ್ಯೆ  ಆಧಾರದ ಮೇಲೆ ಈ ಬಾರಿ ತುಟ್ಟಿಭತ್ಯೆ 3% ರಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಸರ್ಕಾರ ಇದೀಗ ಶಾಕಿಂಗ್ ನಿರ್ಧಾರ ಪ್ರಕಟಿಸಿದೆ

ಬೆಂಗಳೂರು : ಕೋಟಿಗೂ ಹೆಚ್ಚು ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ದೊಡ್ಡ ಹೊಡೆತ ಬಿದ್ದಿದೆ.18 ತಿಂಗಳ ಬಾಕಿ ಡಿಎ ಬಗ್ಗೆ ಇದೀಗ ಕೇಂದ್ರ ಸರ್ಕಾರ ಶಾಕಿಂಗ್ ನಿರ್ಧಾರ ಪ್ರಕಟಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್  ಮಾಡಿ. 
 

DA1/7

ತುಟ್ಟಿಭತ್ಯೆ

ಹಣದುಬ್ಬರವನ್ನು ಸರಿಹೊಂದಿಸಿಕೊಂಡು ಹೋಗಲು ನೆರವಾಗುವಂತೆ ಸರ್ಕಾರ ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳ ಮಾಡುತ್ತದೆ. ತುಟ್ಟಿಭತ್ಯೆ ಹೆಚ್ಚಳವಾಗುತ್ತಿದ್ದ ಹಾಗೆಯೇ ಸರ್ಕಾರಿ ನೌಕರರ ವೇತನ ಕೂಡಾ ಹೆಚ್ಚಾಗುತ್ತಾ ಹೋಗುತ್ತದೆ.   

Employee Expectation2/7

ನೌಕರರ ನಿರೀಕ್ಷೆ

ಇದೀಗ ಸರ್ಕಾರಿ ನೌಕರರು ಜುಲೈ ತಿಂಗಳ ತುಟ್ಟಿಭತ್ಯೆ ಹೆಚ್ಚಳದ ಘೋಷಣೆಗಾಗಿ ಕಾಯುತ್ತಿದ್ದಾರೆ. ಜೂನ್ ತಿಂಗಳ ಎಐಸಿಪಿಐ ಸೂಚ್ಯಂಕ ಸಂಖ್ಯೆ ಕೂಡ ಬಿಡುಗಡೆಯಾಗಿದೆ.   

When to announce 3/7

ಯಾವಾಗ ಘೋಷಣೆ

ಕೆಲವು ದಿನಗಳ ಹಿಂದೆ ಬಿಡುಗಡೆಯಾದ  ಎಐಸಿಪಿಐ ಸೂಚ್ಯಂಕ ಸಂಖ್ಯೆ  ಆಧಾರದ ಮೇಲೆ ಈ ಬಾರಿ ತುಟ್ಟಿಭತ್ಯೆ 3% ರಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ.  ಇದು ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಘೋಷಣೆ ಬರಬಹುದು.   

 Shocking Decission 4/7

ಶಾಕಿಂಗ್ ನಿರ್ಧಾರ

ಆದರೆ ಇದರ ಮಧ್ಯೆ, ಸರ್ಕಾರ ಇದೀಗ ಶಾಕಿಂಗ್ ನಿರ್ಧಾರ ಪ್ರಕಟಿಸಿದೆ. 18 ತಿಂಗಳ ಬಾಕಿ ತುಟ್ಟಿಭತ್ಯೆ ಪಾವತಿಸಲು ಸರ್ಕಾರ ಸ್ಪಷ್ಟವಾಗಿ ನಿರಾಕರಿಸಿದೆ. 

DA Arrears 5/7

ಸಿಗುವುದಿಲ್ಲ ಬಾಕಿ ಡಿಎ

ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ,ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಸರ್ಕಾರ ತಡೆ ಹಿಡಿದಿದ್ದ 18 ತಿಂಗಳ ಡಿಎ/ಡಿಆರ್  ಅನ್ನು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಈ ಮೂಲಕ ಸ್ಪಶವಾಗಿ ಹೇಳಿದ್ದಾರೆ.   

govt employee6/7

ನಿರಾಸೆ ಮೂಡಿಸಿದ ನಿರ್ಧಾರ

ಕರೋನಾ ಅವಧಿಯಲ್ಲಿ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಿತ್ತು. ಈ ಬಾಕಿ ಡಿಎ ನೀಡಬೇಕೆಂದು ಕೇಂದ್ರ ನೌಕರರು ಬಹಳ ದಿನಗಳಿಂದ ಬೇಡಿಕೆ ಇಟ್ಟಿದ್ದರು.     

Big shock 7/7

ದೊಡ್ಡ ಶಾಕ್

ಸರ್ಕಾರ ತನ್ನ ನಿರ್ಧಾರ ಪ್ರಕಟಿಸುವ ಮೂಲಕ 1 ಕೋಟಿ ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಶಾಕ್ ನೀಡಿದೆ.