Guava Fruit: ಸೀಬೆ ಹಣ್ಣು ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು

Health Benefits of Guava: ಪೇರಲ ಹಣ್ಣು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ದೀರ್ಘಕಾಲದ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಕಾರಿ.
 

Health Benefits of Guava: ಸೀಬೆಕಾಯಿಯನ್ನು ಸೀಬೆ ಹಣ್ಣು, ಪೇರಲ, ಚೇಪೆಕಾಯಿ ಹೀಗೆ ಹಲವು ಹೆಸರಿನಿಂದ ಕರೆಯಲಾಗುತ್ತದೆ. ಬಡವರ ಸೇಬು ಖ್ಯಾತಿಯ ಸೀಬೆಹಣ್ಣು ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ. ಈ ಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬು ಹೊಂದಿರುತ್ತದೆ. ಇದು ದೇಹದ ತೂಕವನ್ನು ಕಡಿಮೆ ಮಾಡಲು ಮತ್ತು ಬೊಜ್ಜು ಕರಗಿಸಲು ಸಹಾಯ ಮಾಡುತ್ತದೆ. ಸೀಬೆ ಹಣ್ಣು ಸೇವನೆಯಿಂದ ಸಿಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿಯಿರಿ.  

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ ಹಣ್ಣಾಗಿದ್ದು, ಇದು ದೇಹದ ತೂಕವನ್ನು ಕಡಿಮೆ ಮಾಡಲು ಮತ್ತು ಬೊಜ್ಜು ಕರಗಿಸಲು ಸಹಾಯ ಮಾಡುತ್ತದೆ.

2 /5

ಪೇರಲ ಹಣ್ಣಿನಲ್ಲಿ ವಿಟಮಿನ್ ʼಸಿʼ ಸಮೃದ್ಧವಾಗಿದ್ದು, ಇದರ ಸೇವನೆಯಿಂದ ನಮ್ಮ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

3 /5

ಪೇರಲ ಹಣ್ಣಿಗೆ ದೇಹವನ್ನು ತಂಪಾಗಿಸುವ ಶಕ್ತಿ ಇದ್ದು, ಇದು ಹೊಟ್ಟೆಯ ಅನೇಕ ಕಾಯಿಲೆಗಳನ್ನು ಗುಣಪಡಿಸುತ್ತದೆ. ಸೀಬೆ ಹಣ್ಣಿನಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾದ ಅಪಾರ ಪೌಷ್ಟಿಕಾಂಶಗಳು ಸಿಗುತ್ತವೆ.

4 /5

ಸೀಬೆ ಹಣ್ಣಿನ ರಸವು ವಿಟಮಿನ್ ʼಸಿʼ ಯ ಅತ್ಯುತ್ತಮ ಮೂಲವಾಗಿದ್ದು, ಇದು ಅಧಿಕ ರಕ್ತದೊತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

5 /5

ಪೇರಲ ಹಣ್ಣು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ದೀರ್ಘಕಾಲದ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಕಾರಿ.