ಗುರು ಅಸ್ತ: ಈ ರಾಶಿಯವರಿಗೆ ಹಠಾತ್ ಧನಲಾಭ, ಭಾರೀ ಅದೃಷ್ಟ, ಜೀವನದಲ್ಲಿ ಸುಖ-ಸಮೃದ್ಧಿ ವೃದ್ಧಿ

Guru Ast: ಜ್ಯೋತಿಷ್ಯ ಶಾಸ್ತ್ರದಲ್ಲಿ ದೇವಗುರು ಸ್ಥಾನ ಪಡೆದಿರುವ ಬೃಹಸ್ಪತಿ ಶೀಘ್ರದಲ್ಲೇ ಅಸ್ತಮಿಸಲಿದ್ದಾನೆ. 

Jupiter Sett: ಗುರು ಅಸ್ತಮದೊಂದಿಗೆ ಕೆಲವು ರಾಶಿಯವರ ಜೀವನದಲ್ಲಿ ಭಾಗ್ಯದ ಬಾಗಿಲುಗಳು ತೆರೆಯಲಿವೆ ಎನ್ನಲಾಗುತ್ತಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ವೈದಿಕ ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರದ ಪ್ರಕಾರ, ಗುರು ಗ್ರಹವು 2025ರ ಜ್ಯೂನ್ 12ರ ಸಂಜೆ 07:56ಕ್ಕೆ ಅಸ್ತಮಿಸಲಿದ್ದು, ಜುಲೈ 09ರಂದು ಮುಂಜಾನೆ 04:44ಕ್ಕೆ ಬ್ರಾಹ್ಮಿ ಮುಹೂರ್ತದಲ್ಲಿ ಉದಯಿಸಲಿದ್ದಾನೆ. 27ದಿನಗಳ ಕಾಲ ಗುರು ಅಸ್ತನಾಗಿರುವ ಸಮಯದಲ್ಲಿ ಕೆಲವು ರಾಶಿಯವರ ಬದುಕಿನಲ್ಲಿ ಭಾಗ್ಯೋದಯದ ಕಾಲ ಎನ್ನಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ.... 

2 /6

ಮೇಷ ರಾಶಿ:  ಗುರು ಅಸ್ತನಾಗುವುದರಿಂದ ಈ ರಾಶಿಯ ಉದ್ಯೋಗಸ್ಥರಿಗೆ ಪ್ರಮೋಷನ್ ಅವಕಾಶಗಳಿವೆ. ಆದಾಯದಲ್ಲಿ ಭಾರೀ ಹೆಚ್ಚಳವಾಗಲಿದ್ದು ದಿಢೀರ್ ಧನಲಾಭವು ನಿಮ್ಮ ಆರ್ಥಿಕ ಸಮಸ್ಯೆಗಳನ್ನು ನಿವಾರಿಸಲಿದೆ. 

3 /6

ವೃಷಭ ರಾಶಿ:  ಗುರು ಅಸ್ತಮದಿಂದ ಈ ರಾಶಿಯವರಿಗೆ ಹಠಾತ್ ಧನಲಾಭ, ಸ್ವಂತ ವ್ಯವಹಾರದಲ್ಲಿ ಭಾರೀ ಆದಾಯವನ್ನು ಗಳಿಸುವಿರಿ. ಹೂಡಿಕೆಯಿಂದ ಆದಾಯ ಹೆಚ್ಚಾಗಲಿದೆ. ಒಟ್ಟಾರೆ ಹಣಕಾಸಿನ ದೃಷ್ಟಿಯಿಂದ ಈ ಸಮಯವು ನಿಮಗೆ ಅತ್ಯುತ್ತಮವಾಗಿದೆ. 

4 /6

ಕರ್ಕಾಟಕ ರಾಶಿ:  ಗುರು ಅಸ್ತವು ಈ ರಾಶಿಯವರಿಗೆ ಭಾರೀ ಅದೃಷ್ಟದ ಸಮಾಯ್ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯ ಪ್ರಕರಣಗಳಿದ್ದರೆ ನಿಮ್ಮ ಪರವಾದ ತೀರ್ಪು ಬರಲಿದೆ. ವಿವಾಹಿತರು ಸುಖ ದಾಂಪತ್ಯವನ್ನು ಅನುಭವಿಸುವಿರಿ. 

5 /6

ತುಲಾ ರಾಶಿ:  ಗುರು ಅಸ್ತದ ಪ್ರಭಾವದಿಂದ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ವ್ಯಾಪಾರಸ್ಥರಿಗೆ ಹಣಕಾಸಿನ ಹರಿವು ಹೆಚ್ಚಾಗಲಿದೆ. ಗುರು ದಯೆಯಿಂದ ಅವಿವಾಹಿತರಿಗೆ ವಿವಾಹ ಯೋಗ ಇದೆ. ಭೂಮಿ ಸಂಬಂಧಿಸಿದ ಕೆಲಸಗಳಲ್ಲಿ ಹೆಚ್ಚಿನ ಲಾಭವನ್ನು ದೊರೆಯಲಿದೆ. 

6 /6

ಮೀನ ರಾಶಿ:  ಗುರು ಅಸ್ತ ಪ್ರಭಾವದಿಂದಾಗಿ ಈ ರಾಶಿಯವರಿಗೆ ಹಣಕಾಸಿನ ಸ್ಥಿತಿ ಮೊದಲಿಗಿಂತ ಸುಧಾರಿಸಲಿದೆ. ಮನೆಯಲ್ಲಿ ಸಂತಸದ ವಾತಾವಾರಣ ಇರಲಿದ್ದು ಸುಖ ಸಂಪತ್ತು ವೃದ್ಧಿಯಾಗಲಿದೆ. ಬ್ಯುಸಿನೆಸ್ ಸಂಬಂಧಿಸಿದ ಪ್ರಯಾಣದಿಂದ ಲಾಭವಾಗಲಿದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.