2025ರವರೆಗೆ ಈ ಜನ್ಮರಾಶಿಗಳಿಗೆ ಗುರುದೆಸೆ: ಮೇ 1ರಿಂದ ಇವರಿಗೆ ರಾಜ ಜೀವನ ಖಚಿತ! ಎಲ್ಲದರಲ್ಲೂ ಯಶಸ್ಸು, ಲಾಭ-ಪ್ರಗತಿ

Guru Gochar 2024: ಶಿಕ್ಷಣ, ಮದುವೆ, ಬುದ್ಧಿವಂತಿಕೆ ಮತ್ತು ಸಂಪತ್ತಿಗೆ ಕಾರಣವಾದ ಗ್ರಹ ಗುರು. ಈ ಗ್ರಹವು ಮೇ 1 ರಂದು ಸಂಕ್ರಮಿಸುತ್ತಿದೆ. ಈ ಸಂದರ್ಭದಲ್ಲಿ ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಇರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ಮೇಷ: ಮೇಷ ರಾಶಿಯವರಿಗೆ ಗುರು ಸಂಚಾರ ಯಶಸ್ಸನ್ನು ನೀಡಲಿದೆ. ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರದಲ್ಲಿ ಅಧಿಕ ಲಾಭ ಬರಲಿದೆ.

2 /8

ವೃಷಭ: ವೃಷಭ ರಾಶಿ ಗುರುವಿನ ಪ್ರವೇಶ ಈ ರಾಶಿಯವರಿಗೆ ಹೆಚ್ಚಿನ ಲಾಭವನ್ನು ನೀಡಲಿದೆ. ಹಣದ ಹರಿವು ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಕೆಲಸದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ

3 /8

ಕರ್ಕಾಟಕ: ಗುರುವಿನ ಸಂಚಾರವು ಕರ್ಕಾಟಕ ರಾಶಿಯವರಿಗೆ ಅದೃಷ್ಟವನ್ನು ತರುತ್ತದೆ. ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಬಹಳ ದಿನಗಳಿಂದ ಬಾಕಿ ಉಳಿದಿದ್ದ ಕಾರ್ಯಗಳು ಈಗ ಯಶಸ್ವಿಯಾಗಿ ನೆರವೇರುತ್ತವೆ. ಆರೋಗ್ಯ ಚೆನ್ನಾಗಿರುತ್ತದೆ. ಕುಟುಂಬದಲ್ಲಿ ಸಂತೋಷ ಇರುತ್ತದೆ. ಕಚೇರಿಯಲ್ಲಿ ವೇತನ ಹೆಚ್ಚಳ ಮತ್ತು ಬಡ್ತಿ ದೊರೆಯಲಿದೆ

4 /8

ಸಿಂಹ: ಗುರುವಿನ ಸಂಚಾರವು ಸಿಂಹ ರಾಶಿಯವರಿಗೆ ಒಳ್ಳೆಯ ಸುದ್ದಿಯನ್ನು ತರಲಿದೆ. ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ಸಂತೋಷ ಇರುತ್ತದೆ. ಹಣದ ಹರಿವು ಹೆಚ್ಚಾಗುತ್ತದೆ.

5 /8

ಕನ್ಯಾ: ಕನ್ಯಾ ರಾಶಿಯವರಿಗೆ ಗುರು ಸಂಚಾರ ಅದ್ಭುತವಾಗಿರುತ್ತದೆ. ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ. ವಿದೇಶಕ್ಕೆ ಹೋಗುವ ಸಂಭವವಿದೆ. ವೈವಾಹಿಕ ಜೀವನ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ಇರುತ್ತದೆ.

6 /8

ತುಲಾ: ಗುರುವಿನ ಸಂಚಾರವು ತುಲಾ ರಾಶಿಯವರಿಗೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಕೆಲಸದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವನ್ನು ಪಡೆಯುತ್ತೀರಿ. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಜೀವನ ಸಂಗಾತಿಯೊಂದಿಗೆ ಪ್ರೀತಿ ಹೆಚ್ಚಾಗುತ್ತದೆ.

7 /8

ವೃಶ್ಚಿಕ: ವೃಶ್ಚಿಕ ರಾಶಿಯವರಿಗೆ ಗುರುವಿನ ಸಂಚಾರದ ನಂತರ ಉತ್ತಮ ಅವಧಿ ಇರುತ್ತದೆ. ಕೆಲಸದ ಸ್ಥಳದಿಂದ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯಾಪಾರದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ

8 /8

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)