ಗುರು ಬಲ: ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದಿದೆ.. ಮುಟ್ಟಿದ್ದೆಲ್ಲಾ ಚಿನ್ನಮಯ, ಧನ ಸಂಪತ್ತಿನ ಮಳೆ!

Guru Gochar : ವೈದಿಕ ಜ್ಯೋತಿಷ್ಯದ ಪ್ರಕಾರ, ಮೇಷದಲ್ಲಿ ಗುರುವಿನ ಹಿಮ್ಮುಖ ಚಲನೆಯಿಂದ ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಗುರುಗ್ರಹದ ಹಿಮ್ಮುಖ ಚಲನೆಯು ಈ ರಾಶಿಗಳಿಗೆ ಶುಭ ಫಲಿತಾಂಶಗಳನ್ನು ನೀಡಲಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

1 /7

ಗುರು ವಕ್ರಿ 2023 : ಗುರುಗ್ರಹವು ವರ್ಷದ ಅಂತ್ಯದವರೆಗೆ ಹಿಮ್ಮುಖ ಚಲನೆಯಲ್ಲಿ ಉಳಿಯುತ್ತದೆ. ಗುರುವು ಬುದ್ಧಿವಂತಿಕೆ, ಧರ್ಮ, ಪ್ರಗತಿ, ಶಿಕ್ಷಣ, ಮಕ್ಕಳು, ಜ್ಞಾನ, ಸಮೃದ್ಧಿ ಇತ್ಯಾದಿಗಳಿಗೆ ಕಾರಣವಾದ ಗ್ರಹವಾಗಿದೆ.   

2 /7

ವೃಷಭ ರಾಶಿ :  ಜೀವನದಲ್ಲಿ ಉತ್ತಮ ಬದಲಾವಣೆಗಳನ್ನು ತರುತ್ತದೆ. ಉದ್ಯೋಗಸ್ಥರಿಗೆ, ಕೆಲಸ ಮಾಡುವವರಿಗೆ ಹೊಸ ಜವಾಬ್ದಾರಿಗಳು ಬರಬಹುದು. ಪೂರ್ವಿಕರ ಆಸ್ತಿಯಲ್ಲಿ ಲಾಭ ಪಡೆಯುವ ಸಾಧ್ಯತೆಗಳಿವೆ. ಆರ್ಥಿಕ ಲಾಭವೂ ಇರುತ್ತದೆ.  

3 /7

ಧನು ರಾಶಿ : ಅನೇಕ ಬದಲಾವಣೆಗಳನ್ನು ಕಾಣುತ್ತಾರೆ. ವ್ಯಾಪಾರದಲ್ಲಿ ಲಾಭವನ್ನು ಪಡೆಯುತ್ತೀರಿ. ಸಮಾಜದಲ್ಲಿ ಇಂಥವರ ಗೌರವ ಹೆಚ್ಚುತ್ತದೆ. ವಿದೇಶ ಪ್ರವಾಸಕ್ಕೂ ಹೋಗಬಹುದು. ವಿದ್ಯಾರ್ಥಿಗಳಿಗೂ ಈ ಸಮಯ ಉತ್ತಮವಾಗಿರುತ್ತದೆ.   

4 /7

ಕರ್ಕಾಟಕ ರಾಶಿ: ಉತ್ತಮ ಲಾಭವನ್ನು ಪಡೆಯುತ್ತಾರೆ. ವಿಶೇಷವಾಗಿ ವ್ಯಾಪಾರ ಉದ್ಯೋಗ ಮಾಡುವವರಿಗೆ ಈ ಸಮಯ ತುಂಬಾ ಅನುಕೂಲಕರವಾಗಿದೆ. ಈ ಸಮಯದಲ್ಲಿ ವ್ಯವಹಾರಗಳಲ್ಲಿ ಹೂಡಿಕೆಯು ಅನಿರೀಕ್ಷಿತ ಲಾಭವನ್ನು ತರುತ್ತದೆ. ಇದರೊಂದಿಗೆ ಹೊಸ ಮನೆ, ವಾಹನಗಳನ್ನು ಖರೀದಿಸುವ ಅವಕಾಶವೂ ಇದೆ.  

5 /7

ಕನ್ಯಾ ರಾಶಿ : ಗುರುವಿನ ಹಿಮ್ಮುಖ ಚಲನೆಯು ಕನ್ಯಾ ರಾಶಿಯವರಿಗೆ ಮಂಗಳಕರವೆಂದು ಪರಿಗಣಿಸಲಾಗಿದೆ. ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಆರ್ಥಿಕವಾಗಿ ಲಾಭವಾಗಲಿದೆ. ಹಿಡಿದ ಕೆಲಸಗಳೂ ಪೂರ್ಣಗೊಳ್ಳುತ್ತವೆ. ವ್ಯಾಪಾರವೂ ವೃದ್ಧಿಯಾಗುತ್ತದೆ.  

6 /7

ಗುರು ದೆಸೆ : ಜಾತಕದಲ್ಲಿ ಗುರುವಿನ ಸ್ಥಾನವು ಬಲವಾಗಿದ್ದರೆ, ಜೀವನದಲ್ಲಿ ಎಂದಿಗೂ ಯಾವುದಕ್ಕೂ ಕೊರತೆಯಿಲ್ಲ. ಮತ್ತೊಂದೆಡೆ, ಜಾತಕದಲ್ಲಿ ಗುರುವಿನ ಸ್ಥಾನವು ದುರ್ಬಲವಾಗಿದ್ದರೆ, ಒಬ್ಬರು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.   

7 /7

ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ.