ಗುರು ದೆಸೆ.. ಈ ರಾಶಿಗಳಿಗೆ ಅದೃಷ್ಟದ ಪರ್ವಕಾಲ, ಮುಟ್ಟಿದ್ದೆಲ್ಲ ಚಿನ್ನವಾಗುವ ಗೋಲ್ಡನ್‌ ಟೈಮ್‌.. ಸಂಪತ್ತಿನ ಸುರಿಮಳೆ !

Sat, 10 Aug 2024-1:20 pm,

ಗುರು ಗೋಚಾರ 2024: ಗುರು ಗ್ರಹವು ಪ್ರಸ್ತುತ ವೃಷಭ ರಾಶಿಯಲ್ಲಿದೆ. ಶೀಘ್ರದಲ್ಲೇ ಗುರುವಿನ ನಕ್ಷತ್ರ ಬದಲಾವಣೆಯಿಂದಾಗಿ ಕೆಲವು ರಾಶಿಗಳು ಗುರುಬಲವನ್ನು ಪಡೆಯಲಿವೆ. 

ವೃಷಭ ರಾಶಿ: ಕೆಲಸದಲ್ಲಿ ಅನಿರೀಕ್ಷಿತ ಲಾಭವನ್ನು ತರುತ್ತದೆ. ಜೊತೆಗೆ ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ಹಣಕಾಸಿನ ತೊಂದರೆಗಳು ದೂರವಾಗುತ್ತವೆ. ಅವಿವಾಹಿತರಿಗೆ ಶೀಘ್ರದಲ್ಲೇ ಮದುವೆ ನಿಶ್ಚಯವಾಗುವುದು.  

ಧನು ರಾಶಿ: ಬಹುನಿರೀಕ್ಷಿತ ಹಣ ಸಿಗಲಿದೆ. ಉದ್ಯೋಗಿಗಳಿಗೆ ತಾವು ಕೆಲಸ ಮಾಡುತ್ತಿರುವ ಸಂಸ್ಥೆಯಲ್ಲಿ ಬಡ್ತಿ ದೊರೆಯುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುತ್ತಾರೆ.

ಸಿಂಹ ರಾಶಿ: ಅರ್ಧಕ್ಕೆ ನಿಂತ ಕೆಲಸಗಳು ಪೂರ್ಣಗೊಳ್ಳುತ್ತವೆ. ಹಣದ ಕೊರತೆ ಇರುವುದಿಲ್ಲ. ಕಷ್ಟಕರವಾದ ಕೆಲಸಗಳಲ್ಲಿ ಯಶಸ್ವಿಯಾಗುವಿರಿ. ಮನೆಯಲ್ಲಿ ಶುಭ ಕಾರ್ಯಗಳು ಜರುಗಲಿವೆ.

ಗಮನಿಸಿ: ಮೇಲಿನ ಅಂಶಗಳನ್ನು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಅನ್ವಯಿಸಿ ಬರೆಯಲಾಗಿದೆ. ಇದನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುತ್ತಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link