Hair Care Tips: ಬಿಳಿ ಕೂದಲು ಕಪ್ಪಾಗಿಸಲು ಪವರ್‌ಫುಲ್ ಮನೆಮದ್ದುಗಳು
ಒಂದು ಚಮಚ ನಿಂಬೆ ರಸವನ್ನು ನೆಲ್ಲಿಕಾಯಿಯನ್ನು ಸೇರಿಸಿ. ಇದನ್ನು ಕೂದಲಿಗೆ ಹಚ್ಚಿ 15-20 ನಿಮಿಷಗಳ ಕಾಲ ಇಡಿ. ನಂತರ ತಣ್ಣನೆಯ ನೀರಿನಲ್ಲಿ ತೊಳೆಯಿರಿ.
ಮೆಂತ್ಯದ ಬೀಜಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ. ಬೆಳಗ್ಗೆ ಈ ಬೀಜಗಳನ್ನು ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ 30-40 ನಿಮಿಷಗಳ ಕಾಲ ಇಡಿ. ನಂತರ ಶಾಂಪೂ ಬಳಸಿ ತೊಳೆಯಿರಿ.
ಅಲೋವೆರಾ ಜೆಲ್ ಅನ್ನು ನೇರವಾಗಿ ಕೂದಲಿಗೆ ಹಚ್ಚಿ. 30 ನಿಮಿಷಗಳ ಕಾಲ ಇಡಿ. ನಂತರ ತಣ್ಣನೆಯ ನೀರಿನಲ್ಲಿ ತೊಳೆಯಿರಿ.
ಕಡಲೆ ಹಿಟ್ಟಿಗೆ ಮೊಸರು ಸೇರಿಸಿ ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ 20-30 ನಿಮಿಷಗಳ ಕಾಲ ಇಡಿ. ನಂತರ ತಣ್ಣನೆಯ ನೀರಿನಲ್ಲಿ ತೊಳೆಯಿರಿ.
ಕುಂಬಳಕಾಯಿ ಬಿಳಿ ಬೀಜಗಳನ್ನು ಒಣಗಿಸಿ, ಪೌಡರ್ ಮಾಡಿ. ಈ ಪೌಡರ್ ಅನ್ನು ತೈಲಕ್ಕೆ ಸೇರಿಸಿ, ಕೂದಲಿಗೆ ಹಚ್ಚಿ. 30 ನಿಮಿಷಗಳ ನಂತರ ತೊಳೆದು ಹಾಕಿ.