ರಾ ರಾ... ಎಂದ ರಕ್ಕಮ್ಮಳ್ಳಿಗೆ ಹುಟ್ಟುಹಬ್ಬದ ಸಂಭ್ರಮ..!

  • Aug 11, 2022, 15:50 PM IST

ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಅಮಿತಾಭ್ ಬಚ್ಚನ್ ಮತ್ತು ರಿತೇಶ್ ದೇಶಮುಖ್ ಅವರು ನಟಿಸಿರುವ ಅಲ್ಲಾದಿನ್ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು.ಅಂದಿನಿಂದ, ಇಂದಿನವರೆಗೂ ಅವರು ಬಾಲಿವುಡ್ ನಲ್ಲಿ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ.ತಮ್ಮ ಅಸಾಧಾರಣ ನೃತ್ಯ ಕೌಶಲ್ಯ ಮತ್ತು ಫ್ಯಾಷನ್ ಆಯ್ಕೆಗಳಿಗಾಗಿ ಅವರು ಸಾಕಷ್ಟು ಹೆಸರು ವಾಸಿಯಾಗಿದ್ದಾರೆ.ಇತ್ತೀಚಿಗಷ್ಟೇ ಅವರು ವಿಕ್ರಾಂತ್ ರೋಣ ಚಿತ್ರದಲ್ಲಿ ರಾ.ರಾ.ರಕ್ಕಮ್ಮ ಹಾಡಿನ ಮೂಲಕ ಎಲ್ಲರ ಮನಸ್ಸನ್ನು ಗೆದ್ದಿದ್ದರು.ಈಗ ಅವರು ಇಂದು ತಮ್ಮ ಹುಟ್ಟುಹಬ್ಬದ ಆಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ.ಈ ಸಂದರ್ಭದಲ್ಲಿ ಅವರಿಗೆ ಚಿತ್ರದ ಗಣ್ಯರಿಂದ ಶುಭಹಾರೈಕೆಗಳು ಹರಿದು ಬರುತ್ತಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

1 /6

2 /6

3 /6

4 /6

5 /6

6 /6