Happy Friendship Day : ಮನಸೆಂಬ ಮಂದಿರದಲ್ಲಿ..ಕನಸೆಂಬ ಸಾಗರದ ನೆನಪೆಂಬ ಅಲೆಗಳಲ್ಲಿ..ಚಿರಕಾಲ ಮಿನುಗುತ್ತಿರಲಿ ಅಮರ ಸ್ನೇಹ.

Sun, 06 Aug 2023-2:48 pm,

ಸಾವಿರ ಮಂದಿ ಸ್ನೇಹಿತರನ್ನು ಸಂಪಾದಿಸುವುದೇ ದೊಡ್ಡ ಸಾಧನೆಯಲ್ಲ ಸಂಪಾದಿಸಿದ ಒಂದು ಸ್ನೇಹ ಸಾವಿರ ಕಾಲ ಇರುವಂತೆ ಮಾಡುವುದೇ ನಿಜವಾದ ಸಾಧನೆ..  

ಮನದ ಮಾತಿನಲ್ಲಿ ಪ್ರೀತಿಯ ತಾರಂಗ ಹೃದಯದ ಬಡಿತದಲ್ಲಿ ಸ್ನೇಹದ ಸುರಂಗ  

ಕೈ-ಕುಲುಕಿ ಹೋಗುವ ಸಾವಿರ ಗೆಳೆಯರಿಗಿಂತ, ಕಷ್ಟದ ಸಮಯದಲ್ಲಿ ಅಪ್ಪುಗೆಯ ನೀಡಿ ಸಮಾಧಾನ ಮಾಡುವ ಒಬ್ಬ ಗೆಳೆಯನಿದ್ದರೆ ಸಾಕು.

ಸ್ನೇಹ ಅಂದ್ರೆ ಭುಜದ ಮೇಲೆ ಕೈ ಹಾಕಿಕೊಂಡು ನಡೆದಾಡುವುದು ಮಾತ್ರ ಅಲ್ಲ, ನಿನಗೆ ಎಷ್ಟೇ ಕಷ್ಟ ಬಂದರೂ ನಿನ್ನ ಹಿಂದೆ ನಾನಿದ್ದೇನೆ ಅಂತ ಭುಜ ತಟ್ಟಿ ಹೇಳುವುದೇ ಸ್ನೇಹ  

ಸ್ನೇಹ ಒಂದು ಸುಂದರ ಕವನ, ಬರೆದರೂ ಮುಗಿಯದ ಕಥನ, ಮರೆತರೂ ಮರೆಯಲಾಗದ ಸ್ಪಂದನ, ಬಿಟ್ಟರು ಬಿಡಲಾಗದ ಬಂಧನ, ಅದುವೇ ಗೆಳೆತನ.

ಅರ್ಥ ಮಾಡಿಕೊಳ್ಳುವ ಮನಸ್ಸು, ಕೈ ಜೋಡಿಸುವ ಸ್ನೇಹ, ನಮ್ಮ ಜೀವನದ ನಿಜವಾದ ಆಸ್ತಿಗಳು.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link