Happy holi wishes 2025: ಬಣ್ಣಗಳ ಹಬ್ಬ ಹೋಳಿ ಹಬ್ಬವನ್ನು ದೇಶಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ವರ್ಷ ಹೋಳಿ ಹುಣ್ಣಿಮೆಯನ್ನು ಮಾರ್ಚ್ 13 ರಂದು ಮತ್ತು ಮಾರ್ಚ್ 14ರಂದು ಶುಕ್ರವಾರ ಹೋಳಿ ಹಬ್ಬವನ್ನು ಆಚರಿಸಲಾಗುವುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
Happy holi wishes 2025: ಬಣ್ಣಗಳ ಹಬ್ಬ ಹೋಳಿ ಹಬ್ಬವನ್ನು ದೇಶಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ವರ್ಷ ಹೋಳಿ ಹುಣ್ಣಿಮೆಯನ್ನು ಮಾರ್ಚ್ 13 ರಂದು ಮತ್ತು ಮಾರ್ಚ್ 14ರಂದು ಶುಕ್ರವಾರ ಹೋಳಿ ಹಬ್ಬವನ್ನು ಆಚರಿಸಲಾಗುವುದು.
ಈ ದಿನದಂದು ಎಲ್ಲರೂ ಹೋಳಿ ಹಬ್ಬದ ಶುಭಾಶಯಗಳನ್ನು ಕೋರುತ್ತಾರೆ. ಈ ಸಂದರ್ಭದಲ್ಲಿ ನೀವೂ ಸಹ ನಿಮ್ಮ ಪ್ರೀತಿಪಾತ್ರರಿಗೆ ಹೋಳಿ ಹಬ್ಬದ ಶುಭಾಶಯಗಳನ್ನು ಕೋರಿ.
ಬಣ್ಣದಂತಹ ಕನಸುಗಳನ್ನು ಈ ಹೋಳಿ ಹಬ್ಬ ನನಸಾಗಿಸಲಿ. ಎಲ್ಲರ ಬದುಕು ಬಣ್ಣಗಳಂತೆ ಸುಂದರವಾಗಿರಲಿ.. ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ಬಣ್ಣಗಳ ಜೊತೆಗೆ ಬಾಂಧವ್ಯವನ್ನು ಬೆಸೆಯುವ ಹೋಳಿ ಹಬ್ಬ, ರಂಗು ರಂಗಿನ ಹೋಳಿ ಹಬ್ಬ ನಿಮ್ಮ ಬಾಳನ್ನೂ ರಂಗಾಗಿಸಲಿ. ಆನಂದದ ಬಣ್ಣ ಎಲ್ಲೆಲ್ಲೂ ತುಂಬಲಿ. ಹೋಳಿ ಹಬ್ಬದ ಶುಭಾಶಯಗಳು..
ನಿಮ್ಮ ಚಿಂತೆಗಳು, ದುಃಖಗಳು ಮತ್ತು ಎಲ್ಲಾ ನಕಾರಾತ್ಮಕತೆಯನ್ನು ಹೋಲಿಕಾ ದಹನ ಬೆಂಕಿಯಲ್ಲಿ ಸುಟ್ಟುಹಾಕಿ ಮತ್ತು ನಿಮ್ಮ ಪ್ರೀತಿಪಾತ್ರರೊಂದಿಗೆ ಸಂತೋಷದ ಹೋಳಿಯನ್ನು ಆಚರಿಸಿ. 2025 ರ ಹೋಳಿ ಹಬ್ಬದ ಶುಭಾಶಯಗಳು
ಭಕ್ತ ಪ್ರಹ್ಲಾದನಂತೆ ವಿಷ್ಣುವು ನಿಮ್ಮನ್ನು ರಕ್ಷಿಸಲಿ, ನಿಮಗೂ ಆ ದೇವರ ಸಹ ಆಶೀರ್ವಾದ ಸಿಗಲಿ, ಹೋಳಿ ಹಬ್ಬದ ಶುಭಾಶಯಗಳು.
ನಾಡಿನ ಸಮಸ್ತ ಜನತೆಗೆ ರಂಗು ರಂಗಿನ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ಹೋಲಿಕಾ ದಹನದಲ್ಲಿ ಎಲ್ಲಾ ದುಷ್ಟತನಗಳು ನಾಶವಾದಂತೆ, ನಿಮ್ಮ ಜೀವನದಿಂದ ಎಲ್ಲಾ ನಕಾರಾತ್ಮಕತೆಗಳು ತೊಲಗಲಿ. ನಿಮ್ಮ ಜೀವನದಲ್ಲಿ ಶಾಂತಿ ಮತ್ತು ಯಶಸ್ಸು ಬರಲಿ.ಹೋಳಿ ಹಬ್ಬದ ಶುಭಾಶಯಗಳು
ಬಣ್ಣಗಳು, ನಗು ಮತ್ತು ಸಕಾರಾತ್ಮಕತೆಯ ಈ ಹಬ್ಬವನ್ನು ನಾವೆಲ್ಲರೂ ಒಟ್ಟಾಗಿ ಆಚರಿಸೋಣ. ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಹೋಳಿ ಹಬ್ಬದ ಶುಭಾಶಯಗಳು.