Sankranti 2023 : ಈ ಸುಗ್ಗಿ ಹಬ್ಬಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸಂದೇಶಗಳು!

Makar Sankranti 2023: ಮಕರ ಸಂಕ್ರಾಂತಿಯನ್ನು ಪ್ರತಿ ವರ್ಷ ಜನವರಿ 14 ರಂದು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯನ್ನು ತಮಿಳುನಾಡಿನಲ್ಲಿ ಪೊಂಗಲ್, ಪೂರ್ವ ಉತ್ತರ ಪ್ರದೇಶದಲ್ಲಿ ಖಿಚಡಿ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಉತ್ತರಾಯಣ, ಮತ್ತು ಹರಿಯಾಣ ಮತ್ತು ಪಂಜಾಬ್‌ನಲ್ಲಿ ಮಾಘಿ ಎಂದು ದೃಕ್ ಪಂಚಾಂಗದ ಪ್ರಕಾರ ಆಚರಿಸಲಾಗುತ್ತದೆ.

Makar Sankranti 2023: ಮಕರ ಸಂಕ್ರಾಂತಿಯನ್ನು ಪ್ರತಿ ವರ್ಷ ಜನವರಿ 14 ರಂದು ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯನ್ನು ತಮಿಳುನಾಡಿನಲ್ಲಿ ಪೊಂಗಲ್, ಪೂರ್ವ ಉತ್ತರ ಪ್ರದೇಶದಲ್ಲಿ ಖಿಚಡಿ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ಉತ್ತರಾಯಣ, ಮತ್ತು ಹರಿಯಾಣ ಮತ್ತು ಪಂಜಾಬ್‌ನಲ್ಲಿ ಮಾಘಿ ಎಂದು ದೃಕ್ ಪಂಚಾಂಗದ ಪ್ರಕಾರ ಆಚರಿಸಲಾಗುತ್ತದೆ. ಈ ಸುಗ್ಗಿ ಹಬ್ಬಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಾಶಯಗಳನ್ನು ತಿಳಿಸಲು, ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಲು ಸಂಕ್ರಾಂತಿ ವಿಶಸ್‌ ಇರುವ ಫೋಟೋ ಮತ್ತು ಸಂದೇಶಗಳು ಇಲ್ಲಿವೆ.. 
 

1 /6

ಮಕರ ಸಂಕ್ರಾಂತಿಯನ್ನು ಪ್ರತಿ ವರ್ಷ ಜನವರಿ 14 ರಂದು ಆಚರಿಸಲಾಗುತ್ತದೆ.

2 /6

ಈ ಸುಗ್ಗಿಯ ಹಬ್ಬ ನಿಮ್ಮ ಜೀವನದಲ್ಲಿ ಯಶಸ್ಸು, ಸಂತೋಷವನ್ನು ತರಲಿ. ಮಕರ ಸಂಕ್ರಾಂತಿಯ ಶುಭಾಶಯಗಳು!

3 /6

ನಿಮ್ಮ ಜೀವನವು ಸಂತೋಷ, ಪ್ರೀತಿ, ಸಮೃದ್ಧಿಯಿಂದ ತುಂಬಿರಲಿ. ಮಕರ ಸಂಕ್ರಾಂತಿಯ ಶುಭಾಶಯಗಳು!  

4 /6

ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡೋಣ. ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು

5 /6

ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡೋಣ. ಎಲ್ಲಾ ಕಹಿ ಮರೆತು ಸಿಹಿಯಾದ ಬಾಂಧವ್ಯವನ್ನು ವೃದ್ಧಿಸೋಣ. ಸಂಕ್ರಾಂತಿಯ ಶುಭಾಶಯಗಳು!  

6 /6

ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು