New Year`s Eve : ನಿಮ್ಮ ಪ್ರೀತಿ ಪಾತ್ರರಿಗೆ ಹೊಸ ವರ್ಷದ ಶುಭಾಶಯ ತಿಳಿಸಲು ಇಲ್ಲಿವೆ ಸೂಪರ್ ಸಂದೇಶಗಳು..!
ಹೊಸ ವರ್ಷ ನಿಮ್ಮ ಜೀವನದಲ್ಲಿ ಹೊಸ ಬದಲಾವಣೆಗಳನ್ನು ತರಲಿ ಎಂದು ಹಾರೈಸುತ್ತೇನೆ.. ನಿಮಗೂ.. ನಿಮ್ಮ ಕುಟುಂಬದ ಸದಸ್ಯರಿಗೂ ಹೊಸ ವರ್ಷದ ಶುಭಾಶಯಗಳು..
ಹೊಸ ವರ್ಷದ ಶುಭಾಶಯಗಳು.. ಹೊಸ ವರ್ಷದಲ್ಲಿ ನಿಮ್ಮ ಎಲ್ಲಾ ಕೆಲಸಗಳಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ..
ಹಳೆಯ ವರ್ಷವನ್ನು ನೆನಪಿಸಿಕೊಳ್ಳುತ್ತಾ.. ಹೊಸ ವರ್ಷದಲ್ಲಿ ನೀವು ಅಂದುಕೊಂಡಿದ್ದನ್ನು ಸಾಧಿಸಲೆಂದು ಹಾರೈಸುತ್ತೇನೆ.. ಹೊಸ ವರ್ಷದ ಶುಭಾಶಯಗಳು..
ಹೊಸ ವರ್ಷವು ನಿಮ್ಮ ಜೀವನದಲ್ಲಿ ಅನೇಕ ಸಿಹಿ ನೆನಪುಗಳನ್ನು ತರಲಿ ಎಂದು ಹಾರೈಸುತ್ತೇನೆ.. ಹೊಸ ವರ್ಷದ ಶುಭಾಶಯಗಳು..
ಹೊಸ ವರ್ಷದ ಶುಭಾಶಯಗಳು.. ಜೀವನದಲ್ಲಿನ ಎಲ್ಲಾ ಸಮಸ್ಯೆಗಳು ದೂರವಾಗಲಿ ಎಂದು ಹಾರೈಸುತ್ತೇನೆ..
ಹೊಸ ವರ್ಷದಲ್ಲಿ ಇಮ್ಮಡಿ ಉತ್ಸಾಹದಿಂದ ಯಶಸ್ಸು ಸಾಧಿಸಲೆಂದು ಹಾರೈಸುತ್ತೇನೆ.. ಹೊಸ ವರ್ಷದ ಶುಭಾಶಯಗಳು.. ಗೆಳೆಯ\ಗೆಳತಿ
ಈ ಹೊಸ ವರ್ಷದಲ್ಲಿ ನಿಮ್ಮ ಮನಸ್ಸು ಸಕಾರಾತ್ಮಕ ಆಲೋಚನೆಗಳಿಂದ ತುಂಬಿರಲಿದೆ ಎಂದು ಭಾವಿಸುತ್ತೇವೆ.. ನಿಮಗೂ ಮತ್ತು ನಿಮ್ಮ ಕುಟುಂಬದ ಸದಸ್ಯರಿಗೆ ಹೊಸ ವರ್ಷದ ಶುಭಾಶಯಗಳು.
ಈ ಹೊಸ ವರ್ಷವು ನಿಮ್ಮ ಜೀವನದಲ್ಲಿ ಅತ್ಯಂತ ಸಂತೋಷದಾಯಕವಾಗಿ ಉಳಿಯಲಿ ಎಂದು ಹಾರೈಸುತ್ತಾ.. ಹೊಸ ವರ್ಷದ ಶುಭಾಶಯಗಳು.
ನಿಮ್ಮ ಎಲ್ಲಾ ಕುಟುಂಬ ಸದಸ್ಯರಿಗೆ ಹೊಸ ವರ್ಷದ ಶುಭಾಶಯಗಳು.. ಹೊಸ ಹೊಸ ಆಲೋಚನೆಗಳೊಂದಿಗೆ, ಬಾಳಲ್ಲಿ ಸಂತೋಷ, ಸಮೃದ್ಧಿ ಹೊಂದಿರಿ..