Ugadi 2025 wishes status: ಯುಗಾದಿ ಹಬ್ಬದದಂದು ನಿಮ್ಮ ಪ್ರೀತಿ ಪಾತ್ರರಿಗೆ ಕಳುಹಿಸಲು ಶುಭ ಸಂದೇಶಗಳು ಇಲ್ಲಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
Happy Ugadi 2025: ಹಿಂದೂ ಚಾಂದ್ರಮಾನ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ.
ಯುಗಾದಿ ಹಬ್ಬವನ್ನು ಕೆಲವು ಭಾಗಗಳಲ್ಲಿ ಗುಡಿ ಪಾಡ್ವಾ ಮತ್ತು ಚೈತ್ರ ನವರಾತ್ರಿ ಎಂದು ಸಹ ಕರೆಯುತ್ತಾರೆ.
ಬೇವು ಬೆಲ್ಲದಂತೆ ಜೀವನದಲ್ಲಿ ಬರುವ ಸಿಹಿ ಕಹಿಯನ್ನು ಸಮನಾಗಿ ಸ್ವೀಕರಿಸೋಣ. ಯುಗಾದಿ ಹಬ್ಬದ ಶುಭಾಶಯಗಳು!
ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಗೋವಾದಲ್ಲಿ ಯುಗಾದಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ.
ಬದುಕಿನಲ್ಲಿ ಸಿಹಿ ಕಹಿ ಸಮನಾಗಿ ಸ್ವೀಕರಿಸಬೇಕು ಎಂಬುವುದರ ಸಂಕೇತವೇ ಯುಗಾಗಿ ಹಬ್ಬ. ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು
ಯುಗಾದಿ ನಿಮ್ಮ ಬಾಳಲ್ಲಿ ಶಾಂತಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಯುಗಾದಿ ಹಬ್ಬದ ಶುಭಾಶಯಗಳು
ಯುಗಾದಿ ಹಬ್ಬದ ಶುಭಾಶಯಗಳು