Haripriya Vasishta Simha: ಹನಿಮೂನ್‌ ಮೂಡ್‌ನಲ್ಲಿ 'ಸಿಂಹಪ್ರಿಯಾ' ಜೋಡಿ

Haripriya Vasishta Simha Honeymoon: ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿ ಸದ್ಯ ದಾಂಪತ್ಯ ಜೀವನವನ್ನು ಆನಂದಿಸುತ್ತಿದ್ದಾರೆ. ಮದುವೆ ಆದಾಗಿನಿಂದ ಸುದ್ದಿಯಲ್ಲಿರುವ ಸಿಂಹಪ್ರಿಯಾ ಕಪಲ್‌ ಈಗ ಹನಿಮೂನ್‌ ಮೂಡ್‌ನಲ್ಲಿದ್ದಾರೆ. 
 

Haripriya Vasishta Simha Photos: ಮಾರಿಷಸ್‌ನಲ್ಲಿ ಹನಿಮೂನ್‌ ಎಂಜಾಯ್‌ ಮಾಡುತ್ತಿರುವ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಕೆಲವು ಫೋಟೋ, ವಿಡಿಯೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜನವರಿ 26ರಂದು ಮೈಸೂರಿನ ಸಚ್ಚಿದಾನಂದ ಆಶ್ರಮದಲ್ಲಿ ಸಪ್ತಪದಿ ತುಳಿದರು. 
 

1 /5

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜನವರಿ 26ರಂದು ಮೈಸೂರಿನಲ್ಲಿ ಮದುವೆಯಾದರು.  

2 /5

ಮದುವೆ ಆದಾಗಿನಿಂದ ಸುದ್ದಿಯಲ್ಲಿರುವ ಸಿಂಹಪ್ರಿಯಾ ಜೋಡಿ ಈಗ ಹನಿಮೂನ್‌ಗೆ ತೆರಳಿದ್ದಾರೆ.   

3 /5

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಸದ್ಯ ದಾಂಪತ್ಯ ಜೀವನವನ್ನು ಎಂಜಾಯ್‌ ಮಾಡುತ್ತಿದ್ದಾರೆ.   

4 /5

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಕೆಲವು ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.   

5 /5

ಮಾರಿಷಸ್‌ನಲ್ಲಿ ಹನಿಮೂನ್‌ ಎಂಜಾಯ್‌ ಮಾಡುತ್ತಿದ್ದಾರೆ.