Haripriya Vasishta Simha: ಹನಿಮೂನ್ ಮೂಡ್‌ನಲ್ಲಿ `ಸಿಂಹಪ್ರಿಯಾ` ಜೋಡಿ
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜನವರಿ 26ರಂದು ಮೈಸೂರಿನಲ್ಲಿ ಮದುವೆಯಾದರು.
ಮದುವೆ ಆದಾಗಿನಿಂದ ಸುದ್ದಿಯಲ್ಲಿರುವ ಸಿಂಹಪ್ರಿಯಾ ಜೋಡಿ ಈಗ ಹನಿಮೂನ್‌ಗೆ ತೆರಳಿದ್ದಾರೆ.
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಸದ್ಯ ದಾಂಪತ್ಯ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.
ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಕೆಲವು ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಮಾರಿಷಸ್‌ನಲ್ಲಿ ಹನಿಮೂನ್ ಎಂಜಾಯ್ ಮಾಡುತ್ತಿದ್ದಾರೆ.