Free Plot Scheme ಮೂಲಕ ರಾಜ್ಯ ಸರ್ಕಾರ ನೀಡುತ್ತಿದೆ ಫ್ರೀ ಸೈಟ್ !ಮನೆ ನಿರ್ಮಾಣಕ್ಕೆ ಹಣಕಾಸಿನ ನೆರವಿನ ಜೊತೆಗೆ ಉಚಿತ ಜಮೀನಿನ ಭಾಗ್ಯ

ಭೂಮಿ ಇಲ್ಲದ ಅರ್ಹ ಅರ್ಜಿದಾರರಿಗೆ 100 ಚದರ ಗಜಗಳ ನಿವೇಶನವನ್ನು ನೀಡಲಾಗುತ್ತದೆ.

Free Plot Scheme : ಭೂಮಿ ಇಲ್ಲದ ಅರ್ಹ ಅರ್ಜಿದಾರರಿಗೆ ಹಳ್ಳಿಗಳಲ್ಲಿ 100 ಚದರ ಗಜಗಳ ನಿವೇಶನವನ್ನು ನೀಡಲಾಗುತ್ತದೆ. ಮುಖ್ಯಮಂತ್ರಿ ಗ್ರಾಮೀಣ ವಸತಿ ಯೋಜನೆಯಡಿ ರಾಜ್ಯದಲ್ಲಿ ಐದು ಲಕ್ಷ ಮಂದಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಕಡಿಮೆ ಆದಾಯ ಹೊಂದಿರುವವರಿಗೆ ದೊಡ್ಡ ಉಡುಗೊರೆ ನೀಡಲು ಸರ್ಕಾರ ಸಿದ್ದವಾಗಿದೆ. ಕಡಿಮೆ ಆದಾಯ ಹೊಂದಿರುವವರಿಗಾಗಿ ಮನೆ ನಿರ್ಮಿಸಿಕೊಳ್ಳಲು 100 ಚದರ ಗಜ ಜಾಗ ನೀಡಲು ಸರ್ಕಾರ ಮುಂದಾಗಿದೆ.    

2 /8

ಈ ಯೋಜನೆಗೆ ಬೇಕಾದ ಕರಡನ್ನು ಕೂಡಾ ರಾಜ್ಯ ಸರ್ಕಾರ ಸಿದ್ದಪಡಿಸಿದೆ. ಮುಖ್ಯಮಂತ್ರಿ ಗ್ರಾಮೀಣ ಆವಾಸ್ ಯೋಜನೆ’ಯಡಿ ಈ ಭೂಮಿಯನ್ನು ನೀಡಲಾಗುವುದು.

3 /8

ಭೂಮಿ ಇಲ್ಲದ ಅರ್ಹ ಅರ್ಜಿದಾರರಿಗೆ ಹಳ್ಳಿಗಳಲ್ಲಿ 100 ಚದರ ಗಜಗಳ ನಿವೇಶನವನ್ನು ನೀಡಲಾಗುತ್ತದೆ. ಮುಖ್ಯಮಂತ್ರಿ ಗ್ರಾಮೀಣ ವಸತಿ ಯೋಜನೆಯಡಿ ರಾಜ್ಯದಲ್ಲಿ ಐದು ಲಕ್ಷ ಮಂದಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

4 /8

ಇನ್ನು ಫಲಾನುಭವಿಗಳಿಗೆ ತಮ್ಮ ಸ್ವಂತ ಮನೆಗಳನ್ನು ನಿರ್ಮಿಸಲು ಸಹಾಯ ಮಾಡಲು ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಆರ್ಥಿಕ ಸಹಾಯವನ್ನು ಸಹ ನೀಡಲಾಗುತ್ತದೆ.  

5 /8

ರಾಜ್ಯದಲ್ಲಿ ಸ್ವಂತ ಮನೆ ಇಲ್ಲದ ಕಡಿಮೆ ಆದಾಯದ ಕುಟುಂಬಗಳಿಗೆ ನಿವೇಶನ ನೀಡುವುದು ಮುಖ್ಯಮಂತ್ರಿ ಗ್ರಾಮೀಣ ವಸತಿ ಯೋಜನೆಯ ಉದ್ದೇಶವಾಗಿದೆ ಎಂದು ಇಲಾಖೆಯ ಮಹಾನಿರ್ದೇಶಕ ಜೆ ಗಣೇಶನ್ ತಿಳಿಸಿದ್ದಾರೆ.

6 /8

100 ಚದರ ಗಜ ನಿವೇಶನಗಳನ್ನು ಮಂಜೂರು ಮಾಡುವ ಪ್ರದೇಶಗಳಲ್ಲಿ ಸುಸಜ್ಜಿತ ರಸ್ತೆ, ವಿದ್ಯುತ್, ಶುದ್ಧ ಕುಡಿಯುವ ನೀರು, ಬೀದಿ ದೀಪಗಳು, ಉದ್ಯಾನವನಗಳು ಮತ್ತು ತೆರೆದ ಹಸಿರು ಸ್ಥಳಗಳಂತಹ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಹಿರಿಯ ಅಧಿಕಾರಿಗಳಿಗೆ ಸರ್ಜ್ಕಾರ ಈಗಾಗಲೇ ಸೂಚಿಸಿದೆ.   

7 /8

ಅಂದ ಹಾಗೆ ಈ ಯೋಜನೆಯನ್ನು ಹರಿಯಾಣ ಸರ್ಕಾರ ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಎರಡು ಲಕ್ಷ ಅರ್ಹ ಫಲಾನುಭವಿಗಳಿಗೆ 100 ಚದರ ಗಜ ಭೂಮಿಯನ್ನು ಶೀಘ್ರದಲ್ಲೇ  ನೀಡಲಾಗುವುದು ಎಂದು ಹೇಳಿದ್ದಾರೆ.   

8 /8

ಈ ಮೂಲಕ ಹರ್ಯಾಣದ ಎರಡು ಲಕ್ಷ ಜನರ ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ.