ಇಂದಿನಿಂದ ಕರ್ನಾಟಕದಲ್ಲಿ 'ಕುಮಾರ' ಪರ್ವ; ಒಂದೇ ವೇದಿಕೆಯಲ್ಲಿ ಘಟಾನುಘಟಿ ನಾಯಕರು

ಕರ್ನಾಟಕ ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಪ್ರಮಾಣವಚನ ಸ್ವೀಕರಿಸಿದರು  

May 23, 2018, 05:55 PM IST

ಕರ್ನಾಟಕ ನೂತನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಪ್ರಮಾಣವಚನ ಸ್ವೀಕರಿಸಿದರು

 

1/9

ಕರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಪ್ರಮಾಣವಚನ ಸ್ವೀಕರಿಸಿದರು

2/9

ರ್ನಾಟಕದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಪ್ರಮಾಣವಚನ ಸ್ವೀಕರಿಸಿದರು

3/9

ನೂತನ ಮುಖ್ಯಮಂತ್ರಿಗೆ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ರಾಜ್ಯಪಾಲರ ವಜೂಭಾಯಿ ವಾಲಾ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

4/9

ಒಂದೇ ವೇದಿಕೆಯಲ್ಲಿ ಘಟಾನುಘಟಿ ನಾಯಕರು

5/9

ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಬಿಎಸ್ಪಿ ನಾಯಕಿ ಮಾಯಾವತಿ

6/9

ಮಾಯಾವತಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ

7/9

ತೇಜಸ್ವಿ ಯಾದವ್, ಅಖಿಲೇಶ್ ಯಾದವ್, ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ

8/9

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರನ್ನು ಅಪ್ಪಿ ಸ್ವಾಗತಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು

9/9

ಒಂದೇ ವೇದಿಕೆಯಲ್ಲಿ ಅಖಿಲೇಶ್ ಯಾದವ್ ಹಾಗೂ ಮಾಯಾವತಿ