Health Tips: ಪುರುಷರ ʼಆʼ ಸಮಸ್ಯೆಗೆ ಮುಕ್ತಿ ನೀಡುತ್ತೆ ಹುರುಳಿಕಾಳು

Health Benefits of Horse Grams: ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ತುಂಬಾ ಪರಿಣಾಮಕಾರಿ.

Horse Grams Benefits: ಹುರುಳಿಕಾಳು ಸೇವನೆಯಿಂದ ಹಲವಾರು ಆರೋಗ್ಯಕ ಪ್ರಯೋಜನಗಳಿವೆ. ಈ ಹುರುಳಿಕಾಳು ಮಧುಮೇಹ, ಹೃದ್ರೋಗ, ಮೂತ್ರಪಿಂಡದ ಕಲ್ಲುಗಳು, ಅಸ್ತಮಾ, ಬೊಜ್ಜು, ಶೀತ ಮತ್ತು ಇನ್ನಿತರ ಕಾಯಿಲೆಗಳಿಗೆ ಅದ್ಭುತ ಔಷಧಿಯಾಗಿದೆ. ಹುರುಳಿಕಾಳಿನಲ್ಲಿ ಪ್ರೋಟೀನ್ ಸಮೃದ್ಧವಾಗಿದ್ದು, ಕ್ಯಾಲ್ಸಿಯಂ ಅಧಿಕವಾಗಿದೆ. ಇದು ಕಡಿಮೆ ಕೊಬ್ಬು ಮತ್ತು ಉತ್ಕರ್ಷಣ ನಿರೋಧಕಗಳಿಂದ ಕೂಡಿದ್ದು, ನಮ್ಮ ಆರೋಗ್ಯಕ್ಕೆ ಅಗತ್ಯವಾದ ಆಹಾರವಾಗಿದೆ. ಪುರುಷರ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಹುರುಳಿಕಾಳು ಸಹಕಾರಿಯಾಗಿದೆ. ಇದರ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಹುರುಳಿ ಕಾಳು ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಹುರುಳಿ ಸೊಪ್ಪಿನಲ್ಲಿ ರಂಜಕ, ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಕಬ್ಬಿಣದ ಗುಣಗಳು ಸಮೃದ್ಧವಾಗಿವೆ. 

2 /5

ಹುರುಳಿ ಕಾಳು ಕಡಿಮೆ ಕಾರ್ಬೋಹೈಡ್ರೇಟ್ ಮತ್ತು ಹೆಚ್ಚಿನ ಪ್ರೊಟೀನ್ ಹಾಗೂ ಫೈಬರ್ ಅನ್ನು ಹೊಂದಿರುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ತುಂಬಾ ಪರಿಣಾಮಕಾರಿ.

3 /5

ಹುರುಳಿ ಕಾಳು ಪುರುಷರ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಕಡಿಮೆ ವೀರ್ಯಾಣು ಸಂಖ್ಯೆಯ ಸಮಸ್ಯೆ ಹೊಂದಿರುವ ಪುರುಷರಿಗೂ ಈ ಹುರುಳಿ ಕಾಳು ಉಪಯುಕ್ತವಾಗಿದೆ. 

4 /5

ಕಿಡ್ನಿ ಸ್ಟೋನ್ ಸಮಸ್ಯೆ ಇದ್ದರೆ ಕೆಲವು ದಿನಗಳವರೆಗೆ ಹುರುಳಿ ಕಾಳು ನಿಯಮಿತವಾಗಿ ಸೇವಿಸಿದರೆ ಪರಿಹಾರ ಸಿಗುತ್ತದೆ. 

5 /5

ಮಧುಮೇಹದ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ತುಂಬಾ ಸಾಮಾನ್ಯವಾಗಿದೆ. ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಹುರುಳಿ ಕಾಳು ಸಹಾಯಕವಾಗಿದೆ.