Health Benefits of Peppermint: ಪುದೀನಾ ಸೇವನೆಯಿಂದ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ

Health Benefits of Peppermint: ಔಷಧೀಯ ಕಣಜವಾಗಿರುವ ಪುದೀನಾದಿಂದ ನಿಮ್ಮ ಆರೋಗ್ಯಕ್ಕೆ ತುಂಬಾನೆ ಲಾಭವಿದೆ. ಪುದೀನಾದ ಅದ್ಭುತ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ.

Health Benefits of Peppermint: ಪುದೀನಾ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಪುದೀನಾ ಆಹಾರದೊಂದಿಗೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಔಷಧೀಯ ಗುಣಗಳನ್ನು ಹೊಂದಿದ್ದು, ಸರ್ವ ಋತುವಿನಲ್ಲೂ ಸಿಗುವ ಅಡುಗೆಗೆ ಬಳಸುವ ಸುವಾಸನೆಯುಕ್ತ ಹಾಗೂ ರುಚಿಕರ ಸೊಪ್ಪು. ಔಷಧೀಯ ಕಣಜವಾಗಿರುವ ಪುದೀನಾದಿಂದ ನಿಮ್ಮ ಆರೋಗ್ಯಕ್ಕೆ ತುಂಬಾನೆ ಲಾಭವಿದೆ. ಪುದೀನಾದ ಅದ್ಭುತ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಪುದೀನಾದಲ್ಲಿರುವ ಪೋಷಕಾಂಶ, ಮ್ಯಾಂಗನೀಸ್​, ವಿಟಮಿನ್​ A ಹಾಗೂ C, ಕಬ್ಬಿಣಾಂಶ ಸೇರಿದಂತೆ ಹಲವಾರು ಅಂಶಗಳು ದೇಹದ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಿವೆ.

2 /5

ಹೊಟ್ಟೆನೋವಿನಿಂದ ಬಳಲುತ್ತಿರುವವರು ಬಿಸಿನೀರಿಗೆ 1 ಚಮಚ ಜೇನುತುಪ್ಪ ಹಾಗೂ 1 ಚಮಚ ಪುದೀನಾ ರಸವನ್ನು ಸೇರಿಸಿ ಕುಡಿಯಬಹುದಾಗಿದೆ. ಇದರಿಂದ ನಿಮ್ಮ ಹೊಟ್ಟೆಯ ಆರೋಗ್ಯ ಸುಧಾರಿಸಲಿದೆ.

3 /5

ಕಾಳು ಮೆಣಸು, ಬ್ಲಾಕ್ ಸಾಲ್ಟ್​ ಹಾಗೂ ಪುದೀನಾ ರಸದಿಂದ ಚಹಾ ತಯಾರಿಸಿ ಸೇವಿಸುವುದರಿಂದ ಜ್ವರ ಹಾಗೂ ಕೆಮ್ಮು ಹೋಗಲಾಡಿಸಬಹುದು. ತಲೆಗೆ ಪುದೀನಾ ರಸ ಹಚ್ಚಿಕೊಳ್ಳುವುದರಿಂದ ತಲೆನೋವು ಸಹ ಶಮನವಾಗಲಿದೆ.

4 /5

ಅಸ್ತಮಾ ಸಮಸ್ಯೆ ಉಳ್ಳವರು ಮತ್ತು ಮಾಂಸಖಂಡಗಳಲ್ಲಿ ನೋವು ಹೊಂದಿರುವವರು ಪುದೀನಾ ಸೇವನೆ ಮಾಡಬೇಕು. ತ್ವಚೆಯ ಆರೋಗ್ಯ ಕಾಪಾಡಲು ಹಾಗೂ ನೀಳ ಕೇಶರಾಶಿಗಾಗಿ ಪುದೀನಾ ಸೇವಿಸಬೇಕು.

5 /5

2 ಹನಿ ಪುದೀನಾ ರಸಕ್ಕೆ ಸ್ವಲ್ಪ ಜೇನುತುಪ್ಪವನ್ನ ಸೇರಿಸಿ ಕುಡಿಯುವುದರಿಂದ ವಾಂತಿಯ ಸಮಸ್ಯೆಗೆ ಮುಕ್ತಿ ಸಿಗಲಿದೆ. ಅತಿಯಾದ ಪುದೀನಾ ಸೇವನೆಯಿಂದ ಮೂತ್ರಪಿಂಡಗಳಿಗೆ ಹಾನಿ ಉಂಟಾಗಬಹುದು. ಹೀಗಾಗಿ ಎಚ್ಚರಿಕೆ ವಹಿಸುವುದು ಸೂಕ್ತ.