Benefits Of Consuming Cow Ghee: ಹಸುವಿನ ತುಪ್ಪಕ್ಕೆ ಹೋಲಿಸಿದ್ರೆ ಎಮ್ಮೆ ತುಪ್ಪವು ಹೆಚ್ಚು ಕೊಬ್ಬು ಮತ್ತು ಕ್ಯಾಲೊರಿಗಳನ್ನು ಹೊಂದಿರುತ್ತದೆ. ಇದು ಶೀತ, ಕೆಮ್ಮು ಮತ್ತು ಕಫ ಸಮಸ್ಯೆ ಮತ್ತು ಮೂಳೆಗಳ ಆರೋಗ್ಯಕ್ಕೆ ಸಹಕಾರಿಯಾಗಿದೆ.
BENEFITS OF CONSUMING COW GHEE: ನಿಯಮಿತವಾಗಿ ತುಪ್ಪ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋನಗಳನ್ನು ಪಡೆಯಬಹುದು. ತುಪ್ಪದಲ್ಲಿ ಹಲವಾರು ಪೋಷಕಾಂಶಗಳು ಸಮೃದ್ಧವಾಗಿವೆ. ತುಪ್ಪದಲ್ಲಿ ವಿಟಮಿನ್ ಎ, ಡಿ, ಇ ಮತ್ತು ಕೆ ಹೇರಳವಾಗಿದೆ. ಇದರಲ್ಲಿ ವಿವಿಧ ರೀತಿಯ ಉತ್ಕರ್ಷಣ ನಿರೋಧಕಗಳು ಕಂಡುಬರುತ್ತವೆ, ಇದು ದೇಹದಲ್ಲಿನ ಸ್ವತಂತ್ರ ರಾಡಿಕಲ್ ಹಾನಿಯನ್ನು ತಡೆಯುತ್ತದೆ. ತುಪ್ಪವು ಹೃದಯದ ಆರೋಗ್ಯಕ್ಕೂ ಒಳ್ಳೆಯದು. ಹಸುವಿನ ತುಪ್ಪದ ಆರೋಗ್ಯರಕ ಪ್ರಯೋಜನಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹಸುವಿನ ತುಪ್ಪವು ಹಲವಾರು ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಜೀವಸತ್ವಗಳು, ಖನಿಜಗಳು ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ತುಪ್ಪದಲ್ಲಿ ಕೊಬ್ಬು ಅತಿ ಕಡಿಮೆ ಪ್ರಮಾಣದಲ್ಲಿದೆ. ಇದು ಮಕ್ಕಳು ಮತ್ತು ವಯಸ್ಕರಲ್ಲಿ ತೂಕ ಕಡಿಮೆ ಮಾಡಲು ಮತ್ತು ಬೊಜ್ಜು ಕಡಿಮೆ ಮಾಡಲು ಸಹಕಾರಿಯಾಗಿದೆ.
ಹಸುವಿನ ತುಪ್ಪವು ಹಲವಾರು ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಜೀವಸತ್ವಗಳು, ಖನಿಜಗಳು ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ತುಪ್ಪದಲ್ಲಿ ಕೊಬ್ಬು ಅತಿ ಕಡಿಮೆ ಪ್ರಮಾಣದಲ್ಲಿದೆ. ಇದು ಮಕ್ಕಳು ಮತ್ತು ವಯಸ್ಕರಲ್ಲಿ ತೂಕ ಕಡಿಮೆ ಮಾಡಲು ಮತ್ತು ಬೊಜ್ಜು ಕಡಿಮೆ ಮಾಡಲು ಸಹಕಾರಿಯಾಗಿದೆ.
ಪ್ರತಿದಿನ ಮಕ್ಕಳಿಗೆ ಊಟದಲ್ಲಿ ಹಸುವಿನ ತುಪ್ಪವನ್ನು ತಿನ್ನಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಮಕ್ಕಳು ದಷ್ಟಪುಷ್ಟವಾಗಿ ಆರೋಗ್ಯದಿಂದ ಬೆಳೆಯುತ್ತಾರೆ.
ಮೈಗ್ರೇನ್ ಸಮಸ್ಯೆ ಹೊಂದಿರುವವರು ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ 2 ಹನಿ ತುಪ್ಪವನ್ನು ಮೂಗಿನ ಹೊಳ್ಳೆಗಳಿಗೆ ಹಾಕಿಕೊಂಡರೆ ತಲೆನೋವಿನಿಂದ ಮುಕ್ತಿ ಸಿಗುತ್ತದೆ.
ನಿಯಮಿತವಾಗಿ ತುಪ್ಪ ಸೇವಿಸುವುದರಿಂದ ತಲೆನೋವು, ದೃಷ್ಟಿಯ ಸಮಸ್ಯೆಗಳು ಕಾಡುವುದಿಲ್ಲ. 1 ಲೋಟ ಬೆಚ್ಚಗಿನ ಹಾಲಿಗೆ ಅರ್ಧ ಚಮಚ ತುಪ್ಪ ಮತ್ತು ಜೇನುತುಪ್ಪ ಬೆರೆಸಿ ಕುಡಿಯುವುದರಿಂದ ಆಯಾಸದಂಥ ಸಮಸ್ಯೆಗಳು ದೂರವಾಗುತ್ತವೆ.