Health Tips: ಸುಖನಿದ್ರೆಗೆ ಏನು ಮಾಡಬೇಕು ಗೊತ್ತಾ..?

Quality sleep: ಸುಖ ನಿದ್ದೆ ಬೇಕೆಂದರೆ ಪೂರ್ವ ದಿಕ್ಕಿಗೆ ತಲೆಮಾಡಿ ಮಲಗಬೇಕು. ನಿದ್ದೆ ಮಾಡುವ 3 ಗಂಟೆಗಳ ಮೊದಲು ಊಟ ಮಾಡುವುದರಿಂದ ಪಚನ ಕ್ರಿಯೆಗೆ ಹೆಚ್ಚಿನ ಭಾರ ಬೀಳುವುದರಿಂದ ನಿದ್ದೆಯು ಸುಲಭವಾಗಿ ಬರುತ್ತದೆ. 

Insomnia: ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಹಲವಾರು ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಈ ಪೈಕಿ ನಿದ್ರಾಹೀನತೆಯು ಒಂದು. ನಿದ್ರಾಹೀನತೆಯು ಒಬ್ಬ ವ್ಯಕ್ತಿಯು ನಿದ್ರಿಸಲು ಅಥವಾ ನಿದ್ರಿಸಲು ತೊಂದರೆ ಅನುಭವಿಸುವ ಸ್ಥಿತಿಯಾಗಿದೆ, ಇದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅತಿಯಾದ ಒತ್ತಡ, ತಲೆಬಿಸಿ ಮತ್ತು ಯೋಚನೆಗಳೇ ಇದಕ್ಕೆ ಮುಖ್ಯಕಾರಣ. ನಾವು ಸೇವಿಸುವ ಆಹಾರದಲ್ಲಿ ಕ್ರಮಬದ್ಧತೆ ಇಲ್ಲದಿರುವುದೂ ನಿದ್ರಾಹೀನತೆಗೆ ಕಾರಣವಾಗುತ್ತದೆ. ಅನೇಕರು ಈ ನಿದ್ರಾಹೀನತೆಯ ತೊಂದರೆಗೆ ತುತ್ತಾಗಿರುತ್ತಾರೆ. ಹಾಗಾದ್ರೆ ನಿದ್ರಾಹೀನತೆ ಸಮಸ್ಯೆಯಿಂದ ಮುಕ್ತಿ ಪಡೆದು ಸುಖನಿದ್ರೆ ಮಾಡಲು ಏನು ಮಾಡಬೇಕು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ... 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಸುಖ ನಿದ್ದೆ ಬೇಕೆಂದರೆ ಪೂರ್ವ ದಿಕ್ಕಿಗೆ ತಲೆಮಾಡಿ ಮಲಗಬೇಕು. ನಿದ್ದೆ ಮಾಡುವ 3 ಗಂಟೆಗಳ ಮೊದಲು ಊಟ ಮಾಡುವುದರಿಂದ ಪಚನ ಕ್ರಿಯೆಗೆ ಹೆಚ್ಚಿನ ಭಾರ ಬೀಳುವುದರಿಂದ ನಿದ್ದೆಯು ಸುಲಭವಾಗಿ ಬರುತ್ತದೆ. 

2 /5

ಮಲಗುವ ಹಾಸಿಗೆಯು ಅತಿಗಟ್ಟಿಯಾಗಿಯೂ ಮತ್ತು ಮೆತ್ತಗಾಗಿಯೂ ಇರಬಾರದು. 

3 /5

ಮಲಗುವ ಕೋಣೆ ಶಾಂತವಾಗಿದ್ದು, ಗಾಳಿ ಬೆಳಕಾಡುವಂತಿರಬೇಕು. ಮಲಗುವ ಮುನ್ನ ಸ್ನಾನ ಅಥವಾ ಕೈಕಾಲು ತೊಳೆದು ಮಲಗಬೇಕು. 

4 /5

ಆರೋಗ್ಯವಂತ ಮನುಷ್ಯನಿಗೆ 6-8 ಗಂಟೆಗಳ ನಿದ್ದೆ ಅವಶ್ಯವಿರುತ್ತದೆ. ಅಷ್ಟೇ ಅಲ್ಲ ವಯಸ್ಸಿಗೆ ಅನುಗುಣವಾಗಿ ನಿದ್ದೆಯು ಬೇಕಾಗುತ್ತದೆ.

5 /5

1 ತಿಂಗಳ ಮಗುವಿಗೆ 21 ಗಂಟೆ, 6 ತಿಂಗಳ ಮಗುವಿಗೆ 18 ಗಂಟೆ, 1 ವರ್ಷದ ಮಗುವಿಗೆ 12 ಗಂಟೆ, 4 ವರ್ಷದ ಮಗುವಿಗೆ 11 ಗಂಟೆ, 12 ವರ್ಷ ಮೇಲ್ಪಟ್ಟವರಿಗೆ 10 ಗಂಟೆ, 16 ವರ್ಷದವರಿಗೆ 8 ಗಂಟೆ ಮತ್ತು 30 ವರ್ಷ ಮೇಲ್ಪಟ್ಟವರಿಗೆ 6-8 ಗಂಟೆಗಳ ಕಾಲ ನಿದ್ದೆಯ ಅವಶ್ಯಕತೆಯಿರುತ್ತದೆ.