Health Tips: ತೂಕ ನಷ್ಟ & ಜೀರ್ಣಕ್ರಿಯೆಗೆ ಆರೋಗ್ಯದ ನಿಧಿ ಮಖಾನ ಸೇವಿಸಿ

Health Benefits of Makhana: ಮಖಾನಾವನ್ನು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ ಮತ್ತು ರಂಜಕದ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮಖಾನಾ ತಿನ್ನುವುದು ದೇಹದಲ್ಲಿನ ಪೋಷಕಾಂಶಗಳ ಕೊರತೆಯನ್ನು ನೀಗಿಸಲು ಸಹಕಾರಿಯಾಗಿದೆ. ​

Health Benefits of Makhana: ಮಖಾನಾ ಸೇವನೆಯಿಂದ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ. ಆರೋಗ್ಯದ ನಿಧಿಯಾಗಿರುವ ಮಖಾನ ಸೇವನೆಯಿಂದ ತೂಕ ನಷ್ಟ ಮತ್ತು ಜೀರ್ಣಕ್ರಿಯೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಮಖಾನಾವನ್ನು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ ಮತ್ತು ರಂಜಕದ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮಖಾನಾ ತಿನ್ನುವುದರಿಂದ ದೇಹದಲ್ಲಿನ ಪೋಷಕಾಂಶಗಳ ಕೊರತೆಯನ್ನು ನೀಗಿಸಲು ಸಹಕಾರಿಯಾಗಿದೆ. ಇದನ್ನು ಯಾವಾಗ ಸೇವಿಸಬೇಕು ಅನ್ನೋದರ ಬಗ್ಗೆ ತಿಳಿಯಿರಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಗ್ಯಾಲಿಕ್ ಆಮ್ಲ, ಕ್ಲೋರೊಜೆನಿಕ್ ಆಮ್ಲ ಮತ್ತು ಎಪಿಕಾಟೆಚಿನ್‌ನಂತಹ ರೋಗ ನಿರೋಧಕಗಳು ಮಖಾನಾದಲ್ಲಿ ಹೇರಳವಾಗಿ ಇರುತ್ತವೆ. ಮಖಾನಾ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಆದರೆ ಕೆಲವು ಸಂದರ್ಭದಲ್ಲಿ ನಾವು ಅದರ ಸೇವನೆಯನ್ನು ತಪ್ಪಿಸಬೇಕು. 

2 /5

ನೀವು ಮಧುಮೇಹ ರೋಗಿಗಳಾಗಿದ್ದರೆ, ನೀವು ಆರೋಗ್ಯಕರ ತಿಂಡಿಯಾಗಿ ಮಖಾನಾವನ್ನು ತಿನ್ನಬಹುದು. ಮಖಾನಾ ಫೈಬರ್‌ ಭರಿತ ಆಹಾರದ ವರ್ಗದಲ್ಲಿ ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮಗೆ ಜೀರ್ಣಕ್ರಿಯೆ ಸಮಸ್ಯೆ ಇದ್ದರೆ ನೀವು ಇದನ್ನು ಸೇವಿಸಬಹುದು. 

3 /5

ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಮಖಾನಾದಲ್ಲಿ ಕಂಡುಬರುತ್ತದೆ. ಇದು ನಮ್ಮ ದೇಹದಲ್ಲಿ ಉರಿಯೂತ ಮತ್ತು ಆಕ್ಸಿಡೇಟಿವ್‌ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

4 /5

ಮಖಾನಾವು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ಇದು ನಮ್ಮ ಮೂಳೆಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.  ನಿಮಗೆ ಅತಿಸಾರದ ಸಮಸ್ಯೆ ಇದ್ದರೆ ಮಖಾನಾವನ್ನು ಸೇವಿಸುವುದನ್ನು ಆದಷ್ಟು ತಪ್ಪಿಸಬೇಕು.

5 /5

ನಿಮಗೆ ಮೂತ್ರಪಿಂಡದ ಸಮಸ್ಯೆ ಅಥವಾ ಕಿಡ್ನಿಸ್ಟೋನ್‌ ಸಮಸ್ಯೆ ಇದ್ದರೆ ನೀವು ಮಖಾನಾವನ್ನು ಸೇವಿಸುವುದನ್ನು ತಪ್ಪಿಸಬೇಕು. ಹೆಚ್ಚು ಉಪ್ಪು ಸೇರಿಸಿ ಮಖಾನಾ ಸೇವಿಸಬೇಡಿ. ಹೀಗೆ ಮಾಡುವುದರಿಂದ ನಿಮ್ಮ ರಕ್ತದೊತ್ತಡ ವೇಗವಾಗಿ ಹೆಚ್ಚುತ್ತದೆ.