Liver: ಯಕೃತ್ತನ್ನು ಆರೋಗ್ಯಕರವಾಗಿರಿಸಬೇಕೆ? ನಿಮ್ಮ ಆಹಾರದಲ್ಲಿರಲಿ ಈ ಸಂಗತಿಗಳು

Healthy Liver Tips: ಯಕೃತ್ತು ತಮ್ಮ ಶರೀರದ ಒಂದು ಪ್ರಮುಖ ಅಂಗವಾಗಿದೆ. ಯಕೃತ್ತು ಒಂದು ವೇಳೆ ಆರೋಗ್ಯಕರವಾಗಿದ್ದರೆ, ನಮ್ಮ ಇಡೀ ದೇಹವೇ ಆರೋಗ್ಯಕರವಾಗಿರುತ್ತದೆ. 

Healthy Liver Tips: ಯಕೃತ್ತು ತಮ್ಮ ಶರೀರದ ಒಂದು ಪ್ರಮುಖ ಅಂಗವಾಗಿದೆ. ಯಕೃತ್ತು ಒಂದು ವೇಳೆ ಆರೋಗ್ಯಕರವಾಗಿದ್ದರೆ, ನಮ್ಮ ಇಡೀ ದೇಹವೇ ಆರೋಗ್ಯಕರವಾಗಿರುತ್ತದೆ. ಯಕೃತ್ತು ನಮ್ಮ ದೇಹದಿಂದ ವಿಷಕಾರಿ ಪದಾರ್ಥಗಳನ್ನು ಹೊರಹಾಕುವ ಕೆಲಸ ಮಾಡುತ್ತದೆ. ಹೀಗಾಗಿ ಯಕೃತ್ತನ್ನು ಆರೋಗ್ಯಕರವಾಗಿರಿಸಲು ನಾವು ನಮ್ಮ ಆಹಾರದಲ್ಲಿ ಕೆಲ ಸಂಗತಿಗಳನ್ನು ಶಾಮೀಲುಗೊಳಿಸಬೇಕು.

 

ಇದನ್ನೂ ಓದಿ-Diabetes: ಈ ಸಂಗತಿಗಳು ನಿಮ್ಮ ಆಹಾರದಲ್ಲಿರಲಿ, ಡಯಾಬಿಟಿಸ್ ಹತ್ತಿರವೂ ಸುಳಿಯಲ್ಲ

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

1. ಪ್ರತಿದಿನ ಸೇಬನ್ನು ಸೇವಿಸುವುದರಿಂದ, ನಿಮ್ಮ ಯಕೃತ್ತು ಆರೋಗ್ಯಕರವಾಗಿರುತ್ತದೆ ಮತ್ತು ದೇಹವು ಸಹ ಸದೃಢವಾಗಿರುತ್ತದೆ  

2 /5

2. ಪ್ರತಿದಿನ ಸೌತೆಕಾಯಿಯನ್ನು ಸೇವಿಸುವುದರಿಂದ ಯಕೃತ್ತನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಹೀಗಾಗಿ ನೀವು ಸೌತೆಕಾಯಿಯನ್ನು ಸಲಾಡ್ ರೂಪದಲ್ಲಿ ಸೇವಿಸಬಹುದು.  

3 /5

3. ಕಲ್ಲಂಗಡಿ ತಿನ್ನಲು ತುಂಬಾ ರುಚಿಯಾಗಿರುತ್ತದೆ, ಇದು ಯಕೃತ್ತನ್ನು ನಿರ್ವಿಷಗೊಳಿಸುತ್ತದೆ. ಇದರಿಂದಾಗಿ ದೇಹವು ಆರೋಗ್ಯಕರವಾಗಿರುತ್ತದೆ.  

4 /5

4. ಕ್ಯಾರೆಟ್‌ನಲ್ಲಿ ಆಂಟಿ-ಆಕ್ಸಿಡೆಂಟ್‌ಗಳು ಹೇರಳ ಪ್ರಮಾಣದಲ್ಲಿ ಕಂಡುಬರುತ್ತವೆ, ಇದು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ನಿಮ್ಮ ಆಹಾರದಲ್ಲಿ ಕ್ಯಾರೆಟ್ ಅನ್ನು ಹಲವು ವಿಧಗಳಲ್ಲಿ ನೀವು ಸೇರಿಸಿಕೊಳ್ಳಬಹುದು.  

5 /5

5. ಬೆಳ್ಳುಳ್ಳಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಏಕೆಂದರೆ ಬೆಳ್ಳುಳ್ಳಿ ಯಕೃತ್ತನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ ನೀವು ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸಬಹುದು. (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)