Health Tips: ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿದ್ರೆ ಎಲ್ಲಾ ಕಾಯಿಲೆಗಳು ಮಾಯ!
ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹೊಟ್ಟೆಯು ಸ್ವಚ್ಛವಾಗಿರುವುದರ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.
ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ʼಸಿʼ ಸಮೃದ್ಧವಾಗಿದೆ. ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಕೊತ್ತಂಬರಿ ಎಲೆಯ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ.
ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿರುವ ಕೊತ್ತಂಬರಿ ಸೊಪ್ಪಿನ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಕೀಲು ಊತ ಮತ್ತು ಕೀಲು ನೋವು ನಿವಾರಣೆಯಾಗುತ್ತದೆ.
ನಿಯಮಿತವಾಗಿ ಕೊತ್ತಂಬರಿ ಜ್ಯೂಸ್ ಕುಡಿಯುವುದರಿಂದ ಕಿಡ್ನಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.