Health Tips: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎಷ್ಟು ಲೋಟ ನೀರು ಕುಡಿಯಬೇಕು?
ಬೆಳಗ್ಗೆ ಹಲ್ಲುಜ್ಜುವ ಮೊದಲು ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಎಂದು ಆರೋಗ್ಯ ತಜ್ನರು ಹೇಳುತ್ತಾರೆ.
ಬೆಳಗ್ಗೆ 2 ಗ್ಲಾಸ್ ಉರುಗು ಬೆಚ್ಚಗಿನ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಅಪ್ಪಿತಪ್ಪಿಯೂ ಇದಕ್ಕಿಂತ ಹೆಚ್ಚು ನೀರು ಕುಡಿಯಬೇಡಿ.
ಹಾಳುಬಾಯಿಯಲ್ಲಿ ನೀರನ್ನು ಕುಡಿಯುವುದು ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.
ಹಾಳುಬಾಯಿಯಲ್ಲಿ ನೀರನ್ನು ಕುಡಿಯುವುದರಿಂದ ಬಾಯಿಯಲ್ಲಿರುವ ಲಾಲಾರಸವು ನೀರಿನೊಂದಿಗೆ ದೇಹಕ್ಕೆ ಹೋಗುತ್ತದೆ. ಇದು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುತ್ತದೆ.
ಹಾಳುಬಾಯಿಯಲ್ಲಿ ನೀರನ್ನು ಕುಡಿಯುವುದು ಜೀರ್ಣಕ್ರಿಯೆಯನ್ನು ಬಲಪಡಿಸಲು ಮತ್ತು ಕರುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಈ ಕಾರಣದಿಂದ ರೋಗಗಳ ಅಪಾಯವು ಕಡಿಮೆಯಾಗುತ್ತದೆ.