Health Tips: ಶೀತ ಮತ್ತು ಕೆಮ್ಮು ಕಡಿಮೆ ಮಾಡಲು ಪವರ್‌ಫುಲ್‌ ಮನೆಮದ್ದುಗಳು

Natural Cough Remedies: ಪ್ರತಿದಿನವೂ ಬೆಳಗ್ಗೆ ಶುಂಠಿ ಚಹಾವನ್ನು ಸೇವಿಸುವುದರಿಂದಲೂ ನೀವು ಶೀತ ಮತ್ತು ಕೆಮ್ಮಿನಿಂದ ಪರಿಹಾರವನ್ನು ಪಡೆಯಬಹುದು.

Home Remedies for Cold and Cough: ಮಳೆಗಾಲದಲ್ಲಿ ಪ್ರತಿಯೊಬ್ಬರೂ ಶೀತ ಮತ್ತು ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಾರೆ. ಶೀತ ಮತ್ತು ಕೆಮ್ಮು ಜಾಸ್ತಿಯಾದರೆ ಇನ್ನಿಲ್ಲದ ನರಕಯಾತನೆ ಅನುಭವಿಸಬೇಕಾಗುತ್ತದೆ. ಕೆಲವೊಮ್ಮೆ ಈ ಶೀತ ಮತ್ತು ಕೆಮ್ಮಿ ಬೇಗನೆ ಕಡಿಮೆಯಾಗುವುದಿಲ್ಲ. ಎಷ್ಟೇ ಔಷಧಿ ಸೇವಿಸಿದರೂ ಸಹ ಈ ಕಾಯಿಲೆಗಳಿಗೆ ಶೀಘ್ರ ಪರಿಹಾರ ದೊರಕುವುದಿಲ್ಲ. ಶೀತ ಮತ್ತು ಕೆಮ್ಮಿಗೆ ಪವರ್‌ಫುಲ್‌ ಮನೆಮದ್ದುಗಳು ಇಲ್ಲಿವೆ ನೋಡಿ. ಈ ಮನೆಮದ್ದುಗಳನ್ನು ಬಳಸುವ ಮೂಲಕ ನೀವು ಶೀತ ಮತ್ತು ಕೆಮ್ಮಿನಿಂದ ಪರಿಹಾರ ಪಡೆಯಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಶುಂಠಿ, ಮೆಣಸು ಮತ್ತು ತುಳಸಿ ಎಲೆಗಳನ್ನು ನೀರಿನಲ್ಲಿ ಕುದಿಸಿ ಜೇನುತುಪ್ಪದೊಂದಿಗೆ ದಿನಕ್ಕೆ 3 ಬಾರಿ ಕುಡಿದರೆ ಪರಿಹಾರ ಸಿಗುತ್ತದೆ.

2 /5

ದಾಲ್ಚಿನ್ನಿ ಪುಡಿಯನ್ನು ಒಂದು ಚಮಚ ಜೇನುತುಪ್ಪದೊಂದಿಗೆ ಬೆರೆಸಿ, ತಿನ್ನುವುದರಿಂದ ಶೀತ ಮತ್ತು ಕೆಮ್ಮಿನಿಂದ ಮುಕ್ತಿ ಪಡೆಯಬಹುದು.

3 /5

ಬಿಸಿ ನೀರಿಗೆ ಅರಿಶಿನ ಸೇರಿಸಿ ಮತ್ತು ದಿನಕ್ಕೆ ಎರಡು ಬಾರಿ ಉಗಿ ತೆಗೆದುಕೊಳ್ಳುವುದರಿಂದ ಶೀತ ಮತ್ತು ಕೆಮ್ಮು ಬೇಗನೆ ಕಡಿಮೆಯಾಗುತ್ತದೆ.

4 /5

ಬಿಸಿ ನೀರಿಗೆ ಸ್ವಲ್ಪ ಉಪ್ಪು ಸೇರಿಸಿ ಬಾಯಿ ಮುಕ್ಕಳಿಸಬೇಕು. ಇದಲ್ಲದೆ ಬೆಳ್ಳುಳ್ಳಿಯನ್ನು ಅಗಿಯುವುದರಿಂದಲೂ ಶೀತವನ್ನು ಕಡಿಮೆ ಮಾಡಬಹುದು. 

5 /5

ಬೆಳಗ್ಗೆ ಶುಂಠಿ ಚಹಾವನ್ನು ಸೇವಿಸುವುದರಿಂದಲೂ ನೀವು ಶೀತ ಮತ್ತು ಕೆಮ್ಮಿನಿಂದ ಪರಿಹಾರವನ್ನು ಪಡೆಯಬಹುದು.