Health Benefits of Pista: ಪಿಸ್ತಾದ ಅದ್ಭುತ ಆರೋಗ್ಯ ಪ್ರಯೋಜನಗಳು
ಪಿಸ್ತಾ ಅನೇಕ ಪೋಷಕಾಂಶಗಳಿಂದ ತುಂಬಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿವೆ.
ಪಿಸ್ತಾ ಕಡಿಮೆ ಕ್ಯಾಲೋರಿ ಹೊಂದಿದ್ದು, ಹೆಚ್ಚಿನ ಪ್ರೋಟೀನ್ ಇದರಲ್ಲಿದೆ. ಪಿಸ್ತಾ ಸೇವನೆಯು ತೂಕ ನಷ್ಟಕ್ಕೆ ಸಹಕಾರಿ.
ಪಿಸ್ತಾ ಆರೋಗ್ಯಕರ ಕರುಳಿನ ಬ್ಯಾಕ್ಟೀರಿಯಾವನ್ನು ಉತ್ತೇಜಿಸಿಸುತ್ತದೆ. ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಪಿಸ್ತಾ ರಕ್ತನಾಳಗಳ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಕಾರಿ.
ಪಿಸ್ತಾ ಕರುಳಿಗೆ ಪ್ರಯೋಜನಕಾರಿಯಾದ ಫೈಬರ್‌ನಿಂದ ಕೂಡಿದೆ. ಅದೇ ರೀತಿ ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ ಮತ್ತು ಮಲಬದ್ಧತೆ ಕಡಿಮೆ ಮಾಡುತ್ತದೆ.