Health Tips: ಬೇಯಿಸಿದ ಮೊಟ್ಟೆ ಸೇವನೆಯಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ
ಮೊಟ್ಟೆಗಳಲ್ಲಿ ವಿಟಮಿನ್ B12, ರೈಬೋಫ್ಲಾವಿನ್, ಕಬ್ಬಿಣ ಮತ್ತು ಫೋಲೇಟ್‌ನಂತಹ ಪ್ರಮುಖ ಪೋಷಕಾಂಶಗಳು ಸಮೃದ್ಧವಾಗಿವೆ.
ಮೊಟ್ಟೆ ತಿನ್ನುವುದರಿಂದ ಹೃದ್ರೋಗದ ಅಪಾಯ ಕಡಿಮೆಯಾಗುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮೊಟ್ಟೆ ಸಹಾಯ ಮಾಡುತ್ತದೆ.
ಮೊಟ್ಟೆಗಳ ಸೇವನೆಯು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ತೂಕ ಇಳಿಸಲು ಮೊಟ್ಟೆ ಆರೋಗ್ಯಕರ ಮಾರ್ಗವಾಗಿದೆ.
ನಿಮ್ಮ ಮೆದುಳಿನ ಕಾರ್ಯವನ್ನು ಸುಧಾರಿಸಲು ಮೊಟ್ಟೆ ಸಹಾಯ ಮಾಡುತ್ತದೆ. ಮೊಟ್ಟೆ ಸೇನೆಯಿಂದ ದೇಹಕ್ಕೆ ತ್ವರಿತ ಶಕ್ತಿ ದೊರೆಯುತ್ತದೆ.
ಬೇಯಿಸಿದ ಮೊಟ್ಟೆಯಲ್ಲಿರುವ ಲುಟೀನ್ ಮತ್ತು ಜಿಯಾಕ್ಸಾಂಥಿನ್‌ನಂತಹ ಆಂಟಿ-ಆಕ್ಸಿಡೆಂಟ್‌ಗಳು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್‌ನಿಂದ ಕಣ್ಣುಗಳನ್ನು ರಕ್ಷಿಸಲು ಸಹಾಯ ಮಾಡುತ್ತದೆ.