Snoring Remedy: ಗೊರಕೆ ಸಮಸ್ಯೆಯಿಂದ ನೀವೂ ತೊಂದರೆಗೊಳಗಾಗಿದ್ದೀರಾ? ಈ ರೀತಿ ಸಮಸ್ಯೆಯಿಂದ ಮುಕ್ತರಾಗಿ
1. ನೀವು ಹೆಚ್ಚು ಗೊರಕೆ ಹೊಡೆಯುತ್ತಿದ್ದರೆ ನಿಮ್ಮ ಮಲಗುವ ಭಂಗಿಯನ್ನು ಬದಲಾಯಿಸಬೇಕು. ಹೀಗೆ ಮಾಡುವುದರಿಂದ ಗೊರಕೆಯ ಸಮಸ್ಯೆಯನ್ನು ತಪ್ಪಿಸಬಹುದು.
2. ಅಧಿಕ ತೂಕದಿಂದಾಗಿ ಗೊರಕೆಯ ಸಮಸ್ಯೆಯೂ ಪ್ರಾರಂಭವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನೀವು ಹೆಚ್ಚು ಗೊರಕೆ ಹೊಡೆಯುತ್ತಿದ್ದರೆ, ನಿಮ್ಮ ತೂಕವನ್ನು ಕಡಿಮೆ ಮಾಡಿ.
3. ಮಲಗುವ ಮುನ್ನ ಮದ್ಯಪಾನ ಮಾಡುವವರಲ್ಲಿ ಗೊರಕೆಯ ಸಮಸ್ಯೆ ಜಾಸ್ತಿಯಾಗಿರುತ್ತದೆ ಎಂಬುದನ್ನು ನೆನಪಿನಲ್ಲಿಡಿ.
4, ನಿಮಗೆ ಅತಿಯಾದ ಗೊರಕೆಯ ಸಮಸ್ಯೆ ಇದ್ದರೆ ರಾತ್ರಿ ಮಲಗುವಾಗ ಇನ್ನೂ ಒಂದು ದಿಂಬನ್ನು ಬಳಸಬೇಕು. ಹೀಗೆ ಮಾಡುವುದರಿಂದ ಗೊರಕೆಯ ಸಮಸ್ಯೆ ಇರುವುದಿಲ್ಲ.
5. ಪುದೀನಾ ಗೊರಕೆಯ ಸಮಸ್ಯೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಮಲಗುವ ಮೊದಲು ನಿಮ್ಮ ಮೂಗಿನಲ್ಲಿ ಕೆಲವು ಹನಿ ಪುದೀನಾ ಎಣ್ಣೆಯನ್ನು ಹಾಕಿ (ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)